Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

Medium Staple  ಬಿ ಟಿ ಹತ್ತಿ ಬಿತ್ತನೆ ಬೀಜ ಬಳಸಲು ಕೃಷಿ ಇಲಾಖೆ ಸಲಹೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏಪ್ರಿಲ್.03) : ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿಗೆ ಮುಂಗಾರು ಹಂಗಾಮಿನ ಬಿ ಟಿ ಹತ್ತಿ ಬಿತ್ತನೆ ಕಾಲ ಪ್ರಾರಂಭವಾಗಿದ್ದು, ಹತ್ತಿ ಬೆಳೆ ಇಚ್ಛಿಸುವ ರೈತರು ಮಾರುಕಟ್ಟೆಯಲ್ಲಿ ಲಭ್ಯವಿರುವ Long Staple  ಬಿ ಟಿ ಹತ್ತಿ ಬಿತ್ತನೆ ಬೀಜ ಹಾಗೂ Medium Staple  ಬಿ ಟಿ ಹತ್ತಿ ಬಿತ್ತನೆ ಬೀಜಗಳನ್ನು ಬಳಸಬೇಕು ಎಂದು ಕೃಷಿ ಇಲಾಖೆ ವಿನಂತಿಸಿದೆ.

ಮಾರುಕಟ್ಟೆ ದರ ಹಾಗೂ ಇಳುವರಿಗೆ ಹೋಲಿಸಿದಾಗ Long Staple  ಮತ್ತು Medium Staple ಹತ್ತಿಯಲ್ಲಿ ಯಾವುದೇ ವ್ಯತ್ಯಾಸವಿರುವುದಿಲ್ಲ. ಆದ್ದರಿಂದ ರೈತರು ಮಾರುಕಟ್ಟೆಯಲ್ಲಿ ದೊರಕುವ Medium Staple  ಬಿ ಟಿ ಹತ್ತಿ ಬಿತ್ತನೆ ಬೀಜಗಳನ್ನು ಬಳಸುವಂತೆ ರೈತ ಬಾಂಧವರಿಗೆ ಜಂಟಿ ಕೃಷಿ ನಿರ್ದೇಶಕರು ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ

ರಾಶಿಯವರ ಹಣಕಾಸಿನ ಸಮಸ್ಯೆಯಿಂದಾಗಿ ನೆಮ್ಮದಿಗೆ ಭಂಗ : ಈ ರಾಶಿಯವರ ಕುಟುಂಬದಲ್ಲಿ ಒಬ್ಬರಿಂದ ಅಶಾಂತಿಯ ವಾತಾವರಣ: ಸೋಮವಾರ ರಾಶಿ ಭವಿಷ್ಯ -ನವೆಂಬರ್-25,2024 ಸೂರ್ಯೋದಯ: 06:30, ಸೂರ್ಯಾಸ್ತ : 05:35 ಶಾಲಿವಾಹನ ಶಕೆ -1946 ಸಂವತ್-2080

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

error: Content is protected !!