Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಸಲ ಕನ್ನಡ ಬಿಗ್ ಬಾಸ್ ಗೆ ಹೋಗುತ್ತಿರುವ ಸ್ಪರ್ಧಿಗಳ ಪಟ್ಟಿ ಇಲ್ಲಿದೆ..!

Facebook
Twitter
Telegram
WhatsApp

ಕನ್ನಡದಲ್ಲಿ ಮೊದಲ ಬಾರಿಗೆ ಓಟಿಟಿಯಲ್ಲಿ ಬಿಗ್ ಬಾಸ್ ಪ್ರಸಾರವಾಗುತ್ತಿದೆ. ಎಲ್ಲರಿಗೂ ಒಂದಷ್ಟು ಕುತೂಹಲವಂತು ಇದೆ. ಯಾರೆಲ್ಲಾ ಭಾಗವಹಿಸುತ್ತಾರೆ, ಯಾವೆಲ್ಲಾ ಕ್ಷೇತ್ರದಿಂದ ಬರುತ್ತಾರೆ ಎಂಬ ಹಲವು ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಈ ಬಾರಿಯ ಓಟಿಟಿ ಬಿಗ್ ಬಾಸ್ ನಲ್ಲಿ 2022ರ ಎಂಟಿವಿ ರೋಡೀಸ್ ಶೋನಲ್ಲಿ ವಿನ್ನರ್ ಆಗಿರುವಂತ ನಂದಿನಿ, ಫಿಟ್ನೆಸ್ ಟ್ರೇನರ್, ಡ್ಯಾನ್ಸರ್, ಮಾಡೆಲ್ ಅಗಿರುವಂತ ಜಸ್ವಂತ್ ಬೋಪಣ್ಣ, ನಟ ಅರ್ಜುನ್, ಪುಟ್ಟಗೌರಿ ಮದುವೆಯ ಧಾರಾವಾಹಿಯ ಚೈಲ್ಡ್ ಗೌರಿ ಸಾನ್ಯ,

ಜೋಶ್ ಸಿನಿಮಾ ಹೀರೋ ರಾಕೇಶ್, ಕಾಮಿಡಿ ಕಿಲಾಡಿಗಳು ಲೋಕೇಶ್, ಈರಣ್ಯ ಯೋಗೀಶ್ವರ್, ಅಕ್ಷತಾ, ಆಂಕರ್ ಸೋಮಣ್ಣ ಮಾಚಿಮಾಡ, ಖ್ಯಾತ ಜ್ಯೋತಿಷಿ ಆರ್ಯವರ್ಧನ್, ಸೋಷಿಯಲ್ ಮೀಡಿಯಾದಲ್ಲಿ ನೆಟಿವ್ & ಪಾಸಿಟಿವ್ ಒಪಿನಿಯನ್ ಹೊಂದಿರುವ ಸೋನು ಶ್ರೀನಿವಾಸ್ ಗೌಡ, ಜಯಶ್ರೀ ಆರಾಧ್ಯ, ನಟ ಉದಯ್ ಸೂರ್ಯ ಸೇರಿದಂತೆ ಹಲವರು ಈ ಬಾರಿಯ ಓಟಿಟಿ ಬಿಗ್ ಬಾಸ್ ನಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ಇನ್ನು ಹಲವರು ಲೀಸ್ಟ್ ಹೊರಬೀಳಬೇಕಿದೆ. ಓಟಿಟಿಯಲ್ಲಿ ಮೊದಲ ಬಾರಿಗೆ ಪ್ರಸಾರವಾಗುತ್ತಿರುವ ಬಿಗ್ ಬಾಸ್ ನೋಡುವುದಕ್ಕೆ ಕುತೂಹಲ ಎಲ್ಲರಲ್ಲೂ ಇದೆ. ಈಗಾಗಲೇ ಆಟ ಆಡಿಸಲು ದೊಡ್ಮನೆ ಕೂಡ ರೆಡಿಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!