Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಪಿನ್ ರಾವತ್ ಅವರ ಬಗ್ಗೆ ವಿಕೃತ ಪೋಸ್ಟ್ ಹಾಕುವವರ ವಿರುದ್ಧ ಕ್ರಮಕ್ಕೆ ಮುಂದಾದ ಗೃಹ ಇಲಾಖೆ..!

Facebook
Twitter
Telegram
WhatsApp

ಬೆಂಗಳೂರು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿನ ನೋವನ್ನೇ ಸಹಿಸಿಕೊಳ್ಳಲಾಗ್ತಿಲ್ಲ. ಹೀಗಿರುವಾಗ ಸೋಷಿಯಲ್ ಮೀಡಿಯಾದಲ್ಲಿ ಕೆಲವರು ವಿಕೃತಿ ಮೆರೆಯುತ್ತಿದ್ದಾರೆ. ಅವರ ಸಾವನ್ನ ಸಂಭ್ರಮಿಸುತ್ತಿದ್ದಾರೆ. ಅಂತವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆಜ್ಞೆ ಮಾಡಿದ್ದಾರೆ.

ಈ ಸಂಬಂಧ ಫೋನ್ ಮೂಲಕ ಡಿಜಿಪಿಗೆ ಸೂಚನೆ ನೀಡಿರುವ ಸಚಿವ ಆರಗ ಜ್ಞಾನೇಂದ್ರ, ಬಿಪಿನ್ ರಾವತ್ ನಿಧನ ದೇಶಕ್ಕೆ ತುಂಬಲಾರದ ನಷ್ಟ. ಅವರ ಬಗ್ಗೆ ವಿಕೃತ ಪೋಸ್ಟ್ ಮಾಡಿದ್ದಾರೆ. ಅಂತ ದೇಶ ವಿರೋಧಿಗಳನ್ನ ಕೂಡಲೇ ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು. ಅಂತ ದುಷ್ಕರ್ಮಿಗಳ ವಿಳಾಸ ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದು ಸೂಚಿಸಿದ್ದಾರೆ.

ನಿನ್ನೆಯಷ್ಟೇ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೂಡ ಈ ಬಗ್ಗೆ ಮಾತನಾಡಿದ್ದರು. ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇಡಿ ದೇಶವೇ ಅವರ ಸಾವಿಗೆ ಕಂಬನಿ ಮಿಡಿಯುವಾಗ ಕೆಲವರು ಅವರ ಸಾವನ್ನ ಸಂಭ್ರಮಿಸುತ್ತಿದ್ದಾರೆ. ಅದು ಖಂಡನೀಯ ಅಂಥವರಿಗೆ ಶಿಕ್ಷೆಯಾಗಬೇಕು ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟು ಪೋಷಿಸಿ : ಭಾರತಿ ಬಣಕಾರ್

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯ ಕರ್ನಾಟಕ ಜನಪರ ವೇದಿಕೆಯ ನಾಲ್ಕನೆ ವಾರ್ಷಿಕೋತ್ಸವದ ಅಂಗವಾಗಿ ಸ್ಟೇಡಿಯಂ ಸಮೀಪವಿರುವ

ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರದ್ದು : ಡಿಡಿಪಿಐ ಎಂ.ಆರ್. ಮಂಜುನಾಥ

  ವರದಿ ಮತ್ತು ಫೋಟೋ ಕೃಪೆ, ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಮೂಡಿಸುವ ಜವಾಬ್ದಾರಿ ಶಿಕ್ಷಕರುಗಳ ಮೇಲಿದೆ ಎಂದು

Exit Polls: ಇಂದು ಎಕ್ಸಿಟ್ ಪೋಲ್ | ಜಮ್ಮು-ಕಾಶ್ಮೀರದಲ್ಲಿ ಯಾರು ಗೆಲ್ಲುತ್ತಾರೆ ? ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆಯೇ ?

  ಎಕ್ಸಿಟ್ ಪೋಲ್‌ಗಳು: ಯಾವುದೇ ಚುನಾವಣೆಗಳಾಗಲಿ ಮತದಾನ ಮುಗಿದಾಗ, ಎಕ್ಸಿಟ್ ಪೋಲ್‌ಗಳು ಯಾವಾಗ ಬಿಡುಗಡೆಯಾಗುತ್ತವೆ ಎಂದು ಪಕ್ಷಗಳು, ಅಭ್ಯರ್ಥಿಗಳು, ಕಾರ್ಯಕರ್ತರು ಮತ್ತು ಸಾಮಾನ್ಯ ಜನರು ಕಾತುರದಿಂದ ಕಾಯುತ್ತಿರುತ್ತಾರೆ. ಈ ಹಿನ್ನಲೆಯಲ್ಲಿ ಶನಿವಾರ ಸಂಜೆ ಜಮ್ಮು

error: Content is protected !!