Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದೀಗ ಬಂದ ಸುದ್ದಿ : ಚಿತ್ರದುರ್ಗದ ಮುರುಘಾಮಠ ಕಾರ್ಯದರ್ಶಿಯಾಗಿದ್ದ ಪರಮಶಿವಯ್ಯ ನವರಿಗೆ ಜಾಮೀನು ಮಂಜೂರು

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.13 : ಮುರುಘಾ ಶರಣರ ಪೋಕ್ಸೋ ಪ್ರಕರಣದ ಮೂರನೇ  ಆರೋಪಿ ಪರಮಶಿವಯ್ಯ ನವರಿಗೆ ಬೆಂಗಳೂರಿನ ಉಚ್ಚ ನ್ಯಾಯಾಲಯದಲ್ಲಿ ಏಕ ಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.

ಪ್ರಸ್ತುತ ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿರುವ  ಪರಮಶಿವಯ್ಯ ಅವರು ಇದೇ ಅಕ್ಟೋಬರ್ 17ರಂದು ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಆರೋಪಿ ಪರ ವಕೀಲ ಕೆ.ಬಿ.ಕೆ ಸ್ವಾಮಿ ವಾದ ಮಂಡಿಸಿದ್ದರು

ಪರಮಶಿವಯ್ಯ ಅವರು ಮುರುಘಾಮಠದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!