Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಂ.ಜಯಣ್ಣ ಪ್ರಥಮ ವರ್ಷದ ಪುಣ್ಯಸ್ಮರಣೆ : ಮಾಜಿ ಸಚಿವ ಎಚ್.ಆಂಜನೇಯ ಭಾಗಿ

Facebook
Twitter
Telegram
WhatsApp

 

ವರದಿ : ಮಾರುತಿ ನಾಯಕನಹಟ್ಟಿ

ಸುದ್ದಿಒನ್, ಚಿತ್ರದುರ್ಗ, (ನ.09) : ಸಾಮಾಜಿಕ ಹೋರಾಟಗಾರ ಎಂ.ಜಯಣ್ಣನವರ ಪ್ರಥಮ ವರ್ಷದ ಪುಣ್ಯಸ್ಮರಣೆಯನ್ನು ಚಿತ್ರದುರ್ಗ ನಗರದ ಐಯುಡಿಪಿ ಲೇಔಟ್‍ನಲ್ಲಿರುವ ಎಂ.ಜಯಣ್ಣನವರ ನಿವಾಸದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಆಂಜನೇಯರವರು ಎಂ.ಜಯಣ್ಣನವರ ಭಾವಚಿತ್ರಕ್ಕೆ ಪುಷ್ಪಾಹಾರ ಹಾಕಿ ನಮನ ಸಲ್ಲಿಸಿದರು.

ಹೊಳಲ್ಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ, ಲಿಡ್ಕರ್ ಮಾಜಿ ಅಧ್ಯಕ್ಷ ಓ.ಶಂಕರ್, ಜಿಪಂ ಮಾಜಿ ಉಪಾಧ್ಯಕ್ಷ ಗಂಗಾಧರ್, ಸದಸ್ಯರಾದ ನರಸಿಂಹರಾಜು, ಡಾ.ಬಿ.ಯೋಗೇಶ್ ಬಾಬು, ಲೋಹಿತ್ ಕುಮಾರ್, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಯಲಕ್ಷ್ಮಿ, ತಾಪಂ ಮಾಜಿ ಸದಸ್ಯರಾದ ಸಮರ್ಥರಾಯ, ಎಂ.ಜಯಣ್ಣ ಚಾರಿಟವಲ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀ.ಪ್ರಸನ್ನ ಎಂ.ಜಯಣ್ಣ, ಕಾಂಗ್ರೆಸ್ ಪರಿಶಿಷ್ಟ ಜಾತಿ ಚಿತ್ರದುರ್ಗ ತಾಲೂಕು ಅಧ್ಯಕ್ಷ ಅನಿಲ್ ಕೋಟಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕೂಸಿನ ಮನೆ ತರಬೇತಿಗೆ ತಾ.ಪಂ. ಇಓ ವೈ.ರವಿಕುಮಾರ್ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಏಳು ದಿನಗಳ ಕಾಲ ನಡೆಯುವ ಕೂಸಿನ ಮನೆ ತರಬೇತಿಗೆ ಆರೈಕೆದಾರರು ಗೈರು

ಚಿತ್ರದುರ್ಗ | ಸಿದ್ದಾಪುರ ಗ್ರಾ. ಪಂ. ಅಧ್ಯಕ್ಷೆ ವಿರುದ್ದ ಅವಿಶ್ವಾಸಕ್ಕೆ ಹೈಕೋರ್ಟ್ ತಡೆ : ಬಾರೀ ಗದ್ದಲ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 18 : ಸಿದ್ದಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಮ್‍ಕಿನ್‍ಭಾನು ವಿರುದ್ದ ಪಂಚಾಯಿತಿಯಲ್ಲಿ ಬುಧವಾರ

ಕ್ರೀಡಾಪಟುಗಳಿಗೆ ಸಹಾಯಧನ ಪರಿಷ್ಕರಣೆಗೆ ಸಿಎಂ ಕ್ರಮ ಸ್ವಾಗತಾರ್ಹ : ಎನ್.ಡಿ.ಕುಮಾರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಡಿ. 18 : ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ ಕ್ರೀಡಾಪಟುಗಳಿಗೆ ರಾಜ್ಯ ಸರಕಾರದಿಂದ ನೀಡಲಾಗುವ

error: Content is protected !!