Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೋಂಕು ಹರಡದಂತೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ : ಸಂಸದ ಪ್ರತಾಪ್ ಸಿಂಹ

Facebook
Twitter
Telegram
WhatsApp

ಮೈಸೂರು: ಕೊರೊನಾ ಮೂರನೇ ಅಲೆ ಎಲ್ಲಿ ನೋಡಿದ್ರು ಸಿಕ್ಕಾಪಟ್ಟೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಮತ್ತೆಲ್ಲಿ ಲಾಕ್ಡೌನ್ ಆಗುತ್ತೋ ಅನ್ನೋ ಭಯ ಜನರಲ್ಲಿ ಶುರುವಾಗಿದೆ. ಆದ್ರೆ ಈ ಲಾಕ್ಡೌನ್ ಗೆ ಪಕ್ಷದಲ್ಲಿರುವವರಿಂದಲೇ ವಿರೋಧ ವ್ಯಕ್ತವಾಗುತ್ತಿದೆ.

ಸಂಸದ ಪ್ರತಾಪ್ ಸಿಂಹ ಕೂಡ ಲಾಕ್ಡೌನ್ ಬೇಡವೇ ಬೇಡ ಎಂದಿದ್ದಾರೆ. ‌ಸರ್ಕಾರಕ್ಕೆ ಜನರ ಜೀವ ಕಾಪಾಡೋದು ಎಷ್ಟು ಮುಖ್ಯವೋ ಜೀವನ ಉಳಿಸೋದು ಅಷ್ಟೇ ಮುಖ್ಯ. ಕೊರೊನಾ ಮೊದಲ ಮತ್ತು ಎರಡನೇ ಅಲೆಗೆ ಸಿಲುಕಿ ಜನರ ಜೀವನ ದುಸ್ತರವಾಗಿದೆ. ಈ ಅಲೆಯಲ್ಲಿ ಜೀವಕ್ಕೇನು ಅಷ್ಟೊಂದು ಹಾನಿಯಿಲ್ಲ. ಆದ್ರೆ ಜೀವನ ಕುಸಿದು ಹೋಗಿದೆ.

ಕೆಲವು ಕುಟುಂಬಗಳು ಬೀದಿಗೆ ಬಂದಿ ಬಿದ್ದಿದೆ. ಇಂಥಹ ಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಮಾಡಬಾರದು. ಆಸ್ಪತ್ರೆಗಳಲ್ಲಿ ವ್ಯವಸ್ಥೆಯನ್ನು ಹೆಚ್ಚಿಸಿ, ಸೋಂಕು ಹರಡದಂತೆ ಎಚ್ಚರವಹಿಸಿ. ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ ಎಂದು ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

ನವೆಂಬರ್ 26 ರಿಂದ 28 ರವರೆಗೆ ಭ್ರಷ್ಟಾಚಾರ ತಡೆಯಲು ಉಪವಾಸ ಸತ್ಯಾಗ್ರಹ : ಎಎಪಿ ಜಗದೀಶ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಇತ್ತೀಚಿನ ದಿನಮಾನದಲ್ಲಿ ಎಲ್ಲಡೆ ಭ್ರಷ್ಠಾಚಾರ ತುಂಬಿ ತುಳುಕಾಡುತ್ತಿದೆ, ಇದನ್ನು ತಡೆಯುವ ಸಲುವಾಗಿ ಭ್ರಷ್ಠಾಚಾರ

ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದ್ಯಾ..? ಹಾಗಾದ್ರೆ ಸರಿಯಾಗಲು ಹೀಗೆ ಮಾಡಿ

ಬೆಂಗಳೂರು: ನಕಲಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡ್ತೀವಿ ಎಂದು ಸರ್ಕಾರ ಹೇಳಿತ್ತು. ಆದ್ರೆ ಅನರ್ಹರ ಜೊತೆಗೆ ಅರ್ಹರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದ ಸಾಕಷ್ಟು ಜನ ನಿಂದಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್

error: Content is protected !!