Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರ ಮಟ್ಟದ ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಪಂದ್ಯಾವಳಿಗೆ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ ವಿದ್ಯಾರ್ಥಿನಿ ಶೋಭಿತ ಜೆ ಗೌಡ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ, (ಡಿ.16) :  ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್. ಆರ್. ಎಸ್. ಹೆರಿಟೇಜ್ ಶಾಲೆಯ 5ನೇ ತರಗತಿಯ ವಿದ್ಯಾರ್ಥಿನಿ ಶೋಭಿತ ಜೆ ಗೌಡ ಡಿಸೆಂಬರ್ 21 ಮತ್ತು 25 ರಂದು ಮಹಾರಾಷ್ಟ್ರದ ಪೂನಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ  “ವಾಕೊ ಇಂಡಿಯಾ ಕೆಡೆಟ್ಸ್” ಮತ್ತು ಕಿರಿಯ ರಾಷ್ಟ್ರೀಯ ಮಟ್ಟದ ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ರಾಷ್ಟ್ರಮಟ್ಟದ ಪಂದ್ಯಾವಳಿಯಲ್ಲಿ ಸ್ವರ್ಧಿಸಲಿರುವ ವಿದ್ಯಾರ್ಥಿನಿಗೆ, “ಎಸ್. ಆರ್. ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ” ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಧ್ಯಾಕ್ಷರು ಅಮೋಘ್ ಬಿ. ಎಲ್. ಡಾ|| ರವಿ ಟಿ.ಎಸ್. ಸಂಸ್ಥೆಯ ಆಡಳಿತಾಧಿಕಾರಿಗಳು, ಪ್ರಭಾಕರ್. ಎಂ. ಎಸ್, ಪ್ರಾಂಶುಪಾಲರು, ಹಾಗೂ ವಿದ್ಯಾರ್ಥಿಯ ತಂದೆ ಜಗದೀಶ್ ಎಸ್  ತಾಯಿ ಜ್ಯೋತಿ ಎನ್, ಶಾಲೆಯ ಶಿಕ್ಷಕವೃಂದ, ಸಿಬ್ಬಂದಿ ವರ್ಗದವರು ತುಂಬು ಹೃದಯದಿಂದ ಹರ್ಷವ್ಯಕ್ತಪಡಿಸುವುದರೊಂದಿಗೆ ಮುಂದಿನ ಪಂದ್ಯಕ್ಕೆ ಶುಭಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!