Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಸರ್ಕಾರದಿಂದ ‘ಕೂಸಿನ ಮನೆ’ : ಗ್ರಾಮೀಣ ಭಾಗದ ಜನರಿಗೆ ಹೇಗೆ ಉಪಯೋಗ..?

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ಅದರಲ್ಲೂ ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ಸಹ ಅದರಲ್ಲಿ ಬಡವರ ಪರವಾಗಿಯೇ ಇರಲಿದೆ. ಐದು ಗ್ಯಾರಂಟಿಗಳು ಕೂಡ ಅದೇ ದಿಕ್ಕಿನಲ್ಲಿ ಸಾಗುತ್ತಿವೆ. ಇದೀಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದಾರೆ.

ಗ್ರಾಮೀಣ ಭಾಗದ ಜನರಿಗಾಗಿ ಕೂಸಿನ ಮನೆಯನ್ನು ಲೋಕಾರ್ಪಣೆ ಮಾಡಲು ಹೊರಟಿರುವ ಬಗ್ಗೆ ಕಾಂಗ್ರೆಸ್ ತನ್ನ ಅಕೌಂಟ್ ನಲ್ಲಿ ತಿಳಿಸಿದೆ. ಇದು ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಾಗಿದೆ.

ಗ್ರಾಮೀಣ ಭಾಗದ ಜನತೆಗೆ ಮತ್ತೊಂದು ವಿಶಿಷ್ಠ ಯೋಜನೆ ರೂಪಿಸಿದೆ ನಮ್ಮ ಸರ್ಕಾರ. ನರೇಗಾ ಕೂಲಿ ಕಾರ್ಮಿಕರು, ಗ್ರಾಮೀಣ ಮಹಿಳೆಯರಿಗೆ ಸ್ವಾವಲಂಭಿ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನೆರವಾಗಲು ಸಚಿವ @PriyankKharge ಅವರ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ 4000 ಗ್ರಾಮ ಪಂಚಾಯತಿಗಳಲ್ಲಿ “ಕೂಸಿನ ಮನೆ” ಶಿಶುಪಾಲನಾ ಕೇಂದ್ರಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ.

ಗ್ರಾಮೀಣ ಜನರ ಬದುಕನ್ನು ಹಸನಾಗಿಸುವ ಗುರಿಯನ್ನು ನಮ್ಮ ಸರ್ಕಾರ ತಲುಪುವುದು ನಿಶ್ಚಿತ ಎಂದು  ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ಅದೆಷ್ಟೋ ಕೂಲಿ ಕಾರ್ಮಿಕರ ಮಕ್ಕಳಿಗೆ ಈ ಶಿಶುಪಾಲನ ಕೇಂದ್ರದಿಂದ ಸಹಾಯವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ?

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ? ಈ ಪಂಚರಾಶಿಗಳ ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಗುರುವಾರ ರಾಶಿ ಭವಿಷ್ಯ -ಮೇ-16,2024 ಸೀತಾ ನವಮಿ ಸೂರ್ಯೋದಯ: 05:47, ಸೂರ್ಯಾಸ್ತ : 06:37

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

error: Content is protected !!