Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ : 1.30ಕ್ಕೆ ಪರೀಕ್ಷೆ ಮುಗಿದ ಬಳಿಕ ಬಿಸಿಯೂಟದ ವ್ಯವಸ್ಥೆ

Facebook
Twitter
Telegram
WhatsApp

 

ಬೆಂಗಳೂರು: ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. 2023-24ನೇ ಸಾಲಿನ ಪರೀಕ್ಷೆ ಇಂದಿನಿಂದ ಏಪ್ರಿಲ್4ರ ತನಕ ನಡೆಯಲಿದೆ‌. ರಾಜ್ಯಾದ್ಯಂತ ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದ 7,750 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಇನ್ನು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಧಿಕಾರಿ/ಸಿಬ್ಬಂದಿಗೆ ಮೊಬೈನ್ ಫೋನ್ ಬಳಕೆ ನಿಷೇಧ ಮಾಡಲಾಗಿದೆ.

 

ಪರೀಕ್ಷಾ ಕೇಂದ್ರಗಳ ಸುತ್ತ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಈ ಮೂಲಕ ಅವ್ಯವಹಾರದ ಮೇಲೆ ನಿಗಾ ಇಡಲಾಗಿದೆ.

ಮಾರ್ಚ್ 25ರಿಂದ ಏಪ್ರಿಲ್ 4ರ ತನಕ‌ ಪರೀಕ್ಷೆ ನಡೆಯಲಿದೆ. ಇದರ ನಡುವೆ ಬಸ್ ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ಅಷ್ಟೇ ಅಲ್ಲ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿದ ಬಳಿಕ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!