Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಪ್ರಕರಣಕ್ಕೆ ಬಂದ್ರು ಸ್ಟ್ರಾಂಗ್ ಲಾಯರ್ : ಸೆಲೆಬ್ರೆಟಿಗಳ ಫಸ್ಟ್ ಚಾಯ್ಸ್ ವಕೀಲರು ಇವರು..!

Facebook
Twitter
Telegram
WhatsApp

 

 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ತಗಲಾಕಿಕೊಂಡು ಪೊಲೀಸ್ ಕಸ್ಟಡಿಯಲ್ಲಿದ್ದಾರೆ ನಟ ದರ್ಶನ್. ನಾಳೆವರೆಗೂ ಕಸ್ಟಡಿ ವಿಸ್ತರಣೆಯಾಗಿದೆ. ಶನಿವಾರ ಮತ್ತೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸುತ್ತಾರೆ. ಸದ್ಯಕ್ಕೆ ದರ್ಶನ್ ಅವರ ಕೇಸನ್ನು ಅನಿಲ್ ಬಾಬು ಹಾಗೂ ರಂಗನಾಥ್ ರೆಡ್ಡಿ ಎಂಬುವವರು ತೆಗೆದುಕಿಂಡಿದ್ದಾರೆ. ಕೋರ್ಟ್ ನಲ್ಲಿ ದರ್ಶನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಆದರೆ ಈಗ ದರ್ಶನ್ ಅವರ ಕೇಸಿಗೆ ಒ್ಬರು ಸ್ಟ್ರಾಂಗ್ ಲಾಯರ್ ಎಂಟ್ರಿಯಾಗುತ್ತಿದ್ದಾರೆ.

ದರ್ಶನ್ ಅವರಿಗೆ ಕಸ್ಟಡಿಯನ್ನು ವಿಸ್ತರಣೆ ಮಾಡುತ್ತಲೆ ಇದ್ದಾರೆ. ಹೀಗಾಗಿ ಅವರ ಕೇಸಿಗೆ ಕ್ರಿಮಿನಲ್ ಲಾಯರ್ ಸಿ.ವಿ. ನಾಗೇಶ್ ಎಂಟ್ರಿ ಕೊಟ್ಟಿದ್ದು, ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ. ನಾಳೆಗೆ ದರ್ಶನ ಕಸ್ಟಡಿ ಮುಗಿಯಲಿದ್ದು, ನಾಗೇಶ್ ಕೇಸ್ ಕಂಟಿನ್ಯೂ ಮಾಡಲಿದ್ದಾರೆ.

ಮಾಹಿತಿಯ ಪ್ರಕಾರ ಅನಿಲ್ ಹಾಗೂ ರಂಗನಾಥ್ ಮ್ಯಾಜಿಸ್ಟ್ರೇಟ್ ನಲ್ಲಿ ವಾದ ಮಂಡಿಸಿದರೆ, ನಾಗೇಶ್ ಹೈಕೋರ್ಟ್ ನಲ್ಲಿ ವಾದ ಮಾಡುವ ಸಾಧ್ಯತೆ ಇದೆ. ಖ್ಯಾತ ವಕೀಲರಾದ ನಾಗೇಶ್ ಈಗಾಗಲೇ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ದರ್ಶನ್ ಬಳಿ‌ಮಾಹಿತಿ ಪಡರದಿದ್ದಾರೆ. ಜಾಮೀನು ಅರ್ಜಿ ಹಾಕುವುದಕ್ಕೂ ತಯಾರಿ ನಡೆಯುತ್ತಿದೆ ಎನ್ನಲಾಗಿದೆ‌.

ವಕೀಲರಾದ ನಾಗೇಶ್ ದಶಕಗಳಿಂದಾನು ಹೈಕೋರ್ಟ್ ನಲ್ಲಿ ಕ್ರಿಮಿನಲ್ ಮೊಕದ್ದಮೆ ನಡೆಸುತ್ತಾ ಬಂದಿದ್ದಾರೆ. ಇವರು ಮಾಜಿ ಸಚುವ ಹೆಚ್.ಡಿ.ರೇವಣ್ಣ, ಬಿಎಸ್ ಯಡಿಯೂರಪ್ಪ, ನಲಪ್ಪಾಡ್ ರಂತಹ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಟ್ಟಿದ್ದಾರೆ. ರೇವಣ್ಣ ಅವರಿಗೂ ಜಾಮೀನು ಸಿಗುವುದರಲ್ಲಿ ಮುಖ್ಯ ಪಾತ್ರ ವಹಿಸಿದ್ದಾರೆ‌. ದರ್ಶನ್ ಪ್ರಕರಣದಲ್ಲಿ ಅವರ ಪತ್ನಿ ವಿಜಯಲಕ್ಷ್ಮೀ, ಲಾಯರ್ ನಾಗೇಶ್ ಅವರನ್ನು ಸಂಪರ್ಕಿಸಿ, ಕೇಸ್ ಒಪ್ಪಿಸಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

error: Content is protected !!