Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ನಲ್ಲಿ 6 ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ : ಯಾರ್ಯಾರಿಗೆ ಎಲ್ಲೆಲ್ಲಿ.. ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರಚಾರದ ಜೊತೆಗೆ ಪಕ್ಷದಲ್ಲಿ ಟಿಕೆಟ್ ಹಂಚಿಕೆಯೂ ಮಹತ್ವ ಪಡೆದಿದೆ. ಈ ಬಾರಿ ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಹೆಚ್ಚು ಪ್ರಾಶಸ್ತ್ಯ ಎನ್ನಲಾಗುತ್ತಿತ್ತು. ಪ್ರಿಯಾಂಕ ಗಾಂಧಿ ಕೂಡ ಪ್ರಚಾರ ನಡೆಸುವಾಗ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದರು. ಇದೀಗ ಕಾಂಗ್ರೆಸ್ ನಲ್ಲಿ ಆರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್ ಆಗಿದ್ದು, 124 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಅದರಲ್ಲಿ ಆರು ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದೆ. ಐದು ಹಾಲಿ ಶಾಸಕಿಯರು ಸೇರಿದಂತೆ ಕುಸುಮಾ ಹನುಂತರಾಯಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್, ಖಾನಾಪುರ – ಡಾ. ಅಂಜಲಿ ಲಿಂಬಾಳ್ಕರ್, ಕಲಬುರಗಿ ಉತ್ತರ – ಕನೀಝ್ ಫಾತೀಮಾ, ಕೆಜಿಎಫ್ – ರೂಪಕಲಾ ಶಶಿಧರ್, ಜಯನಗರ – ಸೌಮ್ಯಾರೆಡ್ಡಿ, ರಾಜರಾಜೇಶ್ವರಿ ನಗರ – ಕುಸುಮಾಗೆ ಟಿಕೆಟ್ ಘೋಷಣೆಯಾಗಿದೆ. 2020ರಲ್ಲಿ ನಡೆದ ಉಚುನಾವಣೆಯಲ್ಲೂ ಕುಸುಮಾ ಹನುಮಂತರಾಯಪ್ಪ, ಮು‌ನಿರತ್ನ ವಿರುದ್ಧ ಸ್ಪರ್ಧಿಸಿ, ಸೋಲು ಕಂಡಿದ್ದರು‌. ಇದೀಗ ಮತ್ತೆ ಅದೇ ಕ್ಷೇತ್ರದಲ್ಲಿ ಮತ್ತೆ ಅದೇ ಅಭ್ಯರ್ಥಿಯ ಎದುರಾಗಿ ಸ್ಪರ್ಧೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!