Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಪ್ಪು ಎಕ್ಸ್‌ಪ್ರೆಸ್ ರೈಲು ಇನ್ನು ಮುಂದೆ ಒಡೆಯರ್ ಎಕ್ಸ್‌ಪ್ರೆಸ್ ಆಗಿ ಮರುನಾಮಕರಣ

Facebook
Twitter
Telegram
WhatsApp

ಮೈಸೂರು: ನೈಋತ್ಯ ರೈಲ್ವೆ (SWR), ಹುಬ್ಬಳ್ಳಿ ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ರೈಲಿಗೆ ಒಡೆಯರ್ ಎಕ್ಸ್‌ಪ್ರೆಸ್ ಮತ್ತು ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲಿಗೆ ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಿ‌ ರೈಲ್ವೆ ಇಲಾಖೆ ಆದೇಶಿಸಿದೆ.

ಅಕ್ಟೋಬರ್ 7 ರಂದು, ಜನರಲ್ ಮ್ಯಾನೇಜರ್, ಎಸ್‌ಡಬ್ಲ್ಯೂಆರ್, ಹುಬ್ಬಳ್ಳಿ ಅವರ ಕಚೇರಿಯಿಂದ ಅಧಿಸೂಚನೆಯಲ್ಲಿ, ಕೇಂದ್ರ ರೈಲ್ವೆ ಸಚಿವಾಲಯದ ಆದೇಶದಂತೆ  ಎರಡು ಮಾರ್ಗಗಳ ರೈಲುಗಳಿಗೆ ಮರುನಾಮಕರಣ ಮಾಡಲಾಗಿದೆ.

ರೈಲು ಸಂಖ್ಯೆ 12613/12614 ಮೈಸೂರು-ಬೆಂಗಳೂರು ಟಿಪ್ಪು ಎಕ್ಸ್‌ಪ್ರೆಸ್ ಅನ್ನು ಒಡೆಯರ್ ಎಕ್ಸ್‌ಪ್ರೆಸ್ ಮತ್ತು

16221/16222 ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ಅನ್ನು ಕುವೆಂಪು ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಮಾಡಲಾಗಿದೆ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ಜುಲೈ ತಿಂಗಳಿನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ಶಾಲೆಯಲ್ಲಿ ನೆರವೇರಿದ ಸಂಭ್ರಮದ ಕನ್ನಡ ರಾಜ್ಯೋತ್ಸವ

  ಸುದ್ದಿಒನ್, ಚಿತ್ರದುರ್ಗ, ನವೆಂಬರ್. 21 : ನಗರದ ಪಿಳೇಕೆರನಹಳ್ಳಿಯ ಬಾಪೂಜಿ ಶಾಲಾ ಆವರಣದಲ್ಲಿ ಬುಧವಾರ ಸಂಭ್ರಮದ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ಕಲರವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ನಿವೃತ ಮುಖ್ಯೋಪಾಧ್ಯಾಯ ಹುರುಳಿ ಬಸವರಾಜ

ಅನ್ನ, ಆರೋಗ್ಯದಲ್ಲಿ ಮೋಸ : ಆರ್.ಅಶೋಕ್ ವಾಗ್ದಾಳಿ

ನವೆಂಬರ್‌ 21, ಬೆಂಗಳೂರು: ಸದನ ಆರಂಭವಾಗುವ ಮುನ್ನವೇ ರಾಜ್ಯ ಸರ್ಕಾರ ಜನರಿಗೆ ರೇಷನ್‌ ಕಾರ್ಡ್‌ ವಾಪಸ್‌ ನೀಡಬೇಕು. ಇಲ್ಲವಾದರೆ ತೀವ್ರವಾದ ಹೋರಾಟ ಮಾಡಿ ಸರ್ಕಾರಿ ಕಚೇರಿಗಳಿಗೆ ಹಾಗೂ ವಿಧಾನಸೌಧಕ್ಕೆ ಬೀಗ ಹಾಕುತ್ತೇವೆ ಎಂದು ಪ್ರತಿಪಕ್ಷ

ಚಿತ್ರದುರ್ಗ APMC : ಗುರುವಾರದ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 21 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಗುರುವಾರ, ನವಂಬರ್. ,21 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

error: Content is protected !!