Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊರ್ಬಿ ಸೇತುವೆ ದುರಂತಕ್ಕೆ ಆ ಹುಡುಗರು ಕಾರಣವಾ..? ವಿಡಿಯೋ ನೋಡಿ.?

Facebook
Twitter
Telegram
WhatsApp

ಗಾಂಧಿನಗರ: ಮೊರ್ಬಿ ಸೇತುವೆ ಕುಸಿತದಿಂದಾಗಿ ನೂರಾರು ಜನ ಸಾವನ್ನಪ್ಪಿದ್ದಾರೆ. ಇದೀಗ ಈ ರೀತಿ ದುರ್ಘಟನೆ ನಡೆಯೋದಕ್ಕೆ ಆ  ಹುಡುಗರು ಮಾಡಿದ ಅವಾಂತರವೇ ಕಾರಣ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ಹೇಳುವ ಪ್ರಕಾರ 15-20 ಹುಡುಗರ ಉದ್ದೇಶಪೂರ್ವಕದಿಂದ ಮಾಡಿರುವುದು ಎಂದಿದ್ದಾರೆ.

ಮೊರ್ಬಿ ಕುಸಿತದಿಂದಾಗಿ 132 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 15-20 ಕಿಡಿಗೇಡಿಗಳು ಹಗ್ಗವನ್ನು ಹಿಡಿದು ಜಗ್ಗಾಡಿದ್ದಾರೆ. ಈ ವೇಳೆ ಸೇತುವೆ ಕುಸಿಯುವುದಕ್ಕೂ ಮುನ್ನ ಜೋರಾಗಿ ಸೌಂಡು ಬಂತು. ಮೊದಲಿಗೆ ನಾನಿ ಬಿದ್ದೆ.

ಕೆಳಗೆ ಬಿದ್ದ ಕೂಡಲೇ ನಾನು ರೋಪ್ ಹಿಡಿದುಕೊಂಡೆ. ನನ್ನ ಜೊತೆಗೆ ನನ್ನ ಸ್ನೇಹಿತ ಸೇರಿ, ಏಳು ಜನ ಬಿದ್ದರು. ರೋಪ್ ವೇ ಹಿಡಿದು ಮೇಲಕ್ಕೆ ಬಂದೆವು. ಘಟನೆ ವೇಳೆ ನನ್ನ ಬೆನ್ನು ಮತ್ತು ಮೂಳೆಗೆ ತುಂಬಾ ಗಾಯವಾಗಿದೆ. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದಿದ್ದಾರೆ.

ಇನ್ನು ಈ ಘಟನೆ ಭಾನುವಾರ ಸಂಜೆ 6.30ಕ್ಕೆ ನಡೆದಿದೆ. ಸದ್ಯ ಇನ್ನು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪ್ರತ್ಯಕ್ಷದರ್ಶಿ ಹೇಳಿರುವ ಹೇಳಿಕೆಯಂತೆ ಆ ವಿಡಿಯೋವೊಂದು ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!