Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಕಿಟ್ ವಿತರಿಸಿದ ಜಿ.ಪಂ ಸಿಇಒ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

 

ಚಿತ್ರದುರ್ಗ,( ಜನವರಿ13) :
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಕಿಟ್‍ಗಳ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ ಚಾಲನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಅಮೃತ ಅಭಿಯಾನದಡಿ ಆರೋಗ್ಯ ಕಿಟ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯತ್ರಿ, ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಡಿಒ, ಕೆ.ಹೆಚ್.ಪಿ.ಟಿ. ಸಿಬ್ಬಂದಿ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

ರೋಟರಿ ಕ್ಲಬ್‍ನಿಂದ ನಡೆಯುವ ಉಚಿತ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಳ್ಳಿ : ರೊ.ಕನಕರಾಜ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ‌ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 19  : ಆರೋಗ್ಯಕ್ಕಿಂತ ಮಿಗಿಲಾದ ಸಂಪತ್ತು ಬೇರೊಂದಿಲ್ಲ. ಹಾಗಾಗಿ ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನ ಕೊಡಬೇಕೆಂದು

ಹಿರಿಯೂರು | ಹೊತ್ತಿ ಉರಿದ ಎರಡು ಲಾರಿಗಳು…!

ಸುದ್ದಿಒನ್, ಹಿರಿಯೂರು, ಮೇ. 19 : ಪ್ರತ್ಯೇಕ ಘಟನೆಯಲ್ಲಿ ನಿಲ್ಲಿಸಿದ್ದ ಎರಡು ಲಾರಿಗಳಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ಎರಡು ಲಾರಿಯ ಮುಂಭಾಗದಲ್ಲಿ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ. ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ

error: Content is protected !!