Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ನಾಳೆ ಗಾನ-ಲಹರಿ, ವಚನ ಹಾಗೂ ಭಾವಗೀತೆಗಳ ತರಬೇತಿ ಕಾರ್ಯಗಾರ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ನಗರದ ಕಬೀರಾನಂದ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಶನಿವಾರ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ “ಗಾನ-ಲಹರಿ” ವಚನ ಹಾಗೂ ಭಾವಗೀತೆಗಳ ತರಬೇತಿ ಕಾರ್ಯಗಾರ ಆಯೋಜಿಸಲಾಗಿದೆ.

ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಸಾನಿಧ್ಯ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರನಾಥ್ ಕಾರ್ಯಗಾರ ಉದ್ಧಟಿಸುವರು. ಮುಖ್ಯ ಅತಿಥಿಗಳಾಗಿ ರಂಗ ನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ, ಶ್ರೀ ಕಬೀರಾನಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹೆಚ್.ಟಿ.ಬಸವರಾಜ, ಹಿರಿಯ ಕಲಾವಿದ ಎಂ.ಕೆ.ಹರೀಶ್ ಭಾಗವಹಿಸುವರು. ಸಂಗೀತ ಕಲಾವಿದ ಗಂಗಾಧರ್ ಕೆ ಅವರು ಕಾರ್ಯಗಾರ ನಡೆಸಿಕೊಡುವರು ಎಂದು ಬಾದರದಿನ್ನಿ ಆಟ್ರ್ಸ್ ಅಕಾಡೆಮಿಯ ಕಾರ್ಯದರ್ಶಿ ಪ್ರಕಾಶ್ ಬಾದರದಿನ್ನಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now