Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದ ಎಸ್ಪಿ ಸೇರಿ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ..!

Facebook
Twitter
Telegram
WhatsApp

ಶಿವಮೊಗ್ಗ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ ಎಂ ಲಕ್ಷ್ಮೀಪ್ರಸಾದ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಆರ್. ಅನುರಾಧ ಅವರು ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಇನ್ನು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬಿ ಎಂ ಲಕ್ಷ್ಮೀ ಪ್ರಸಾದ್ ಅವರು ಸುಮಾರು ಒಂದೂವರೆ ವರ್ಷದಿಂದ ಶಿವಮೊಗ್ಗದಲ್ಲಿ ಎಸ್ಪಿಯಾಗಿ ಕೆಲಸ ಮಾಡುತ್ತಿದ್ದರು.

ಇದೀಗ ಲಕ್ಷ್ಮೀ ಪ್ರಸಾದ್ ಅವರ ಜಾಗಕ್ಕೆ ನೂತನ ಎಸ್ಪಿಯಾಗಿ ಈ ಹಿಂದೆ ಸಿಐಡಿ ವಿಭಾಗದಲ್ಲಿದ್ದ ಜಿ ಕೆ ಮಿಥುನ್ ಕುಮಾರ್ ನೇಮಕಗೊಂಡಿದ್ದಾರೆ. ಹರ್ಷನ ಕೊಲೆ ಸೇರಿದಂತೆ ಹಲವು ಕೇಸ್ ಗಳನ್ನು ಮಿಥುನ್ ಕುಮಾರ್ ಯಶಸ್ವಿಯಾಗಿ‌ ನಿಭಾಯಿಸಿದ್ದರು. ಗಾಂಜಾ ಮಾರಾಟದ ಜಾಲವನ್ನು ಭೇದಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!