Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರವಿ ಡಿ ಚನ್ನಣ್ಣನವರ್ ಸೇರಿದಂತೆ ಹನ್ನೊಂದು IPS ಅಧಿಕಾರಿಗಳ ವರ್ಗಾವಣೆ..!

Facebook
Twitter
Telegram
WhatsApp

ಬೆಂಗಳೂರು: ಕಳೆದ ತಿಂಗಳು 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಂಚಾರ ವಿಭಾಗದ ಮುಖ್ಯಸ್ಥರಾಗಿ ಅಬ್ದುಲ್ ಸಲೀಂ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ದಿವ್ಯಾಜ್ಯೋತಿ ರಾಯ್ ಅವರನ್ನು ಮಾನವ ಹಕ್ಕುಗಳ ಆಯೋಗ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.

ರವಿಕಾಂತೇಗೌಡ ಅವರನ್ನು ಸಿಐಡಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಕುಮಾರ್ ಅವರನ್ನು ಬಳ್ಳಾರಿ ಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ರಮಣ್ ಗುಪ್ತಾ ಅವರನ್ನು ಬೆಂಗಳೂರು ಇಂಟಲಿಜೆನ್ಸ್ ಇಲಾಖೆಗೆ ವರ್ಗಾವಣೆ, ಚಂದ್ರಗುಪ್ತ ಅವರನ್ನು ಮಂಗಳೂರು ಪಶ್ಚಿಮ ವಲಯ ಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಶರಣಪ್ಪ ಅವರನ್ನು ಜಂಟಿ ಪೊಲೀಸ್ ಆಯುಕ್ತ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.

ಅನುಚೇತ್ ಅವರನ್ನು ಜಂಟಿ ಪೊಲೀಸ್ ಆಯುಕ್ತ ಸಂಚಾರ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು, ರವಿ ಡಿ ಚೆನ್ನಣ್ಣ ನವರ್ ಅವರನ್ನು ಕಿಯೋನಿಕ್ಸ್ ನಿರ್ದೇಶಕನಾಗಿ ವರ್ಗಾವಣೆ ಮಾಡಿದ್ದಾರೆ. ರಮೇಶ್ ಅವರನ್ನು ಮೈಸೂರು ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!