Connect with us

Hi, what are you looking for?

ಪ್ರಮುಖ ಸುದ್ದಿ

ಮಂಗಳವಾರದ ಕೋವಿಡ್ ವರದಿ

ಚಿತ್ರದುರ್ಗ :ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ನ ಸೋಂಕಿತ ಪ್ರಕರಣಗಳ ಸಂಖ್ಯೆ ಪುನಃ ಅರ್ಧ ಶತಕದ ಗಡಿ ತಲುಪಿದೆ.

ಮಂಗಳವಾರದ ವರದಿಯಲ್ಲಿ 43 ಜನರಿಗೆ ಸೋಂಕು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,539ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 18, ಹಿರಿಯೂರು 11, ಚಳ್ಳಕೆರೆ 3, ಹೊಳಲ್ಕೆರೆ 5, ಹಾಗೂ ಹೊಸದುರ್ಗ 6 ಪ್ರಕರಣಗಳು ದೃಢಪಟ್ಟಿವೆ. 51 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು 2139 ಜನರ ಗಂಟಲು, ಮೂಗು ದ್ರವ ಮಾದರಿ ಸಂಗ್ರಹಿಸಲಾಗಿದೆ. ಈವರೆಗೂ 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,337 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 132 ಸಕ್ರಿಯ ಪ್ರಕರಣಗಳಿವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,26,831 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ನಗರದ ವಿ .ಪಿ. ಬಡಾವಣೆಯಲ್ಲಿ ಕನ್ಸರ್‍ವೆನ್ಸಿಗಳನ್ನು ಒತ್ತುವರಿ ಮಾಡಲಾಗಿದೆ ಇವುಗಳನ್ನು ತೆರವು ಮಾಡಿ ಎಂದು ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಪೌರಾಯುಕ್ತರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು. ನಗರದ ವಿ.ಪಿ.ಬಡಾವಣೆಯ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.15) : ನಗರದ ಅಲೆಮಾರಿ, ಕೂಲಿ ಕಾರ್ಮಿಕರು, ಬಡವರು ಹಾಗೂ ನಿರ್ಗತಿಕರಿಗೆ ಭಾರತೀಯ ರೆಡ್ ಕ್ರಾಸ್ ಚಿತ್ರದುರ್ಗ ಜಿಲ್ಲಾ ಶಾಖೆ ವತಿಯಿಂದ ಅಗತ್ಯ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ನಗರದ ಪತ್ರಿಕಾ ಭವನದ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಸಂಚಾರಿ ವಿಜಯ್ ನಮ್ಮೊಂದಿಗಿಲ್ಲ ಎನ್ನಲು ಮನಸ್ಸು ತುಂಬಾ ಭಾರವಾಗುತ್ತಿದೆ. ಆ ದೇವರು ಯಾವ ತಪ್ಪನ್ನು ತನ್ನ ಮೇಲೆ ಹಾಕಿಕೊಳ್ಳೊಲ್ಲ. ಬದುಕೆಂಬ ರಂಗಶಾಲೆಯಲ್ಲಿ ನಾನಾ ಪಾತ್ರಗಳಿಗೆ ತಮಗೆ ತಿಳಿಯದಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15) : ಮೋದಿ ನೇತೃತ್ವದ ಅಧಿಕಾರದಲ್ಲಿ ಬಡವರು, ದೀನ ದಲಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ಆಹಾರ ಧಾನ್ಯಗಳ ಬೆಲೆ ಏರಿಕೆ ಜೊತೆಗೆ ಪೆಟ್ರೋಲ್, ಡೀಸೆಲ್ ಬೆಲೆ ನೂರು ರೂಪಾಯಿ ಗೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸಿ ಜನಸಾಮಾನ್ಯರನ್ನು ತತ್ತರಿಸುವಂತೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್‍ನಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

ಪ್ರಮುಖ ಸುದ್ದಿ

ಸುದ್ದಿಒನ್, ಚಿತ್ರದುರ್ಗ, (ಜೂ.15): ಅಗತ್ಯ ವಸ್ತುಗಳ ಬೆಲೆ ಏರಿಸಿ ಕೋಟಿ ಕೋಟಿ ಲೂಟಿ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳವಾರ ಗ್ರಾಮಾಂತರ ಪ್ರದೇಶಗಳಲ್ಲಿರುವ ಪೆಟ್ರೋಲ್ ಬಂಕ್‍ಗಳ ಎದುರು ಪ್ರತಿಭಟನೆ...

error: Content is protected !!