Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಬಿಜೆಪಿ ನಾಯಕಿ ಅರೆಸ್ಟ್ : ಸಿದ್ದರಾಮಯ್ಯ ಪತ್ನಿ, ಸೊಸೆ ಬಗ್ಗೆ ಅಂತದ್ದೇನು ಹೇಳಿದ್ರು..?

Facebook
Twitter
Telegram
WhatsApp

 

ತುಮಕೂರು: ಸಿದ್ದರಾಮಯ್ಯ ಅವರ ಹೆಂಡತಿ ಮತ್ತು ಸೊಸೆಯ ವಿಡಿಯೋವನ್ನು ಇದೇ ರೀತಿ ಮಾಡಿದ್ದರೆ ಅದನ್ನು ಮಕ್ಕಳಾಟ ಮದು ಒಪ್ಪಿಕೊಳ್ಳುತ್ತಾ ಇದ್ರಾ ಎಂದು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕಿತನ್ನು ಅರೆಸ್ಟ್ ಮಾಡಲಾಗಿದೆ.

ಉಡುಪಿಯಲ್ಲಿ ನಡೆದ ಹೆಣ್ಣು ಮಕ್ಕಳ ವಿಡಿಯೋ ವಿಚಾರ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ. ಗೃಹ ಸಚಿವ ಪರಮೇಶ್ವರ್ ಹೇಳಿದ ಹೇಳಿಕೆಗೆ ತಿರುಗೇಟು ನೀಡುತ್ತಿದ್ದಾರೆ. ಬಿಜೆಪಿಯ ನಾಯಕಿ ಶಕುಂತಲ ಕೂಡ ಟ್ವೀಟ್ ಮಾಡಿದ್ದರು.

ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ. @siddaramaiah  ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಕೇಳಿದ್ದರು. ಇದೀಗ ಈ ಟ್ವೀಟ್ ವಿರುದ್ಧ ಹೈಗ್ರೌಂಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿರೂರು ಗುಡ್ಡ ಕುಸಿತದಲ್ಲಿ ಅರ್ಜುನ ನಾಪತ್ತೆ : ಪತ್ತೆ ಮಾಡಲು ಬಂದ ಈಶ್ವರ ಯಾರು..?

  ಉತ್ತರ ಕನ್ನಡದ ಶಿರೂರಿನಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆ ಲಾರಿ ಡ್ರೈವರ್ ಅರ್ಜುನ ನಾಪತ್ತೆಯಾಗಿದ್ದರು. ಇಂದಿಗೆ 12 ದಿನ ಕಳೆದರು ಇಲ್ಲಿಯವರೆಗೂ ಅರ್ಜುನ ಪತ್ತೆಯಾಗಿಲ್ಲ. ಆರಂಭದಲ್ಲಿ ಬದುಕಿದ್ದರು ಎಂದೇ ಹೇಳಲಾಗಿತ್ತು. ಆದರೆ ಈಗ

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

error: Content is protected !!