Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುದಿಸಿ ಆರಿಸಿದ ನೀರು ಕುಡಿಯೋದರ ಜೊತೆಗೆ ಕೆಳಕಂಡ ಆಹಾರ ತಿನ್ನಿ ಮೂತ್ರ ಸಮಸ್ಯೆ ನಿವಾರಣೆಯಾಗುತ್ತೆ

Facebook
Twitter
Telegram
WhatsApp

ಸದ್ಯ ಮಳೆಗಾಲದಲ್ಲಿದ್ದೇವೆ.‌ಒಂದು‌ಕಡೆ ಕೊರೊನಾ ಮತ್ತೊಂದು ಕಡೆ ವಾತಾವರಣ ಬದಲಾವಣೆ. ಹೀಗಾಗಿ ಇಂಥ ಸಂದರ್ಭದಲ್ಲಿ ನಾವೂ ಸೇವಿಸುವ ಆಹಾರವೂ ತುಂಬಾ ಮುಖ್ಯವಾಗುತ್ತೆ. ಅದರಲ್ಲಿ ಕುದಿಸಿ, ಆರಿಸಿದ ನೀರು ಕೂಡ ಒಂದು.

ಕುದಿಸಿ, ಆರಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..? ಇದರಿಂದ ಉರಿ ಮೂತ್ರರೋಗ ಕಡಿಮೆ ಆಗುತ್ತದೆ.

-ತುಪ್ಪದ ಹೀರೆಕಾಯಿಯನ್ನು ಅಡುಗೆಯಲ್ಲಿ ಹೇರಳವಾಗಿ ಉಪಯೋಗಿಸುವುದರಿಂದ ಮೂತ್ರವು ಸುಸೂತ್ರವಾಗಿ ಆಗುವುದು.

– ಕಬ್ಬಿನ ಹಾಲು, ಎಳೆನೀರು, ಹಸಿ ಶುಂಠಿ, ನಿಂಬೆರಸ ಇವೆಲ್ಲವನ್ನೂ ಒಟ್ಟಿಗೆ ಸೇರಿಸಿ ಕುಡಿಯುವುದರಿಂದ ಮೂತ್ರಬಾಧೆ ಕಡಿಮೆಯಾಗುವುದು.

– ಮೊಸರನ್ನಕ್ಕೆ ಬೆಲ್ಲ ಮತ್ತು ಹುರಿದ ಕರಿಮೆಣಸು ಪುಡಿಯನ್ನು ಸೇರಿಸಿ, ಊಟ ಮಾಡುವುದರಿಂದ ಮೂತ್ರ, ಗುದದ್ವಾರದ ಉರಿ ಕಡಿಮೆ ಆಗುವುದಲ್ಲದೆ, ತೊಂದರೆ ಇಲ್ಲದೆ ಮೂತ್ರ ವಿಸರ್ಜನೆಯಾಗುವುದು.

-ಹೆಚ್ಚು ಮೂತ್ರ ವಿರ್ಸಜನೆ ಆಗುತ್ತಿದ್ದರೆ ದಾಲ್ಚಿನ್ನಿ ಪುಡಿಯನ್ನು ಜೇನುತುಪ್ಪದಲ್ಲಿ ಮಿಶ್ರ ಮಾಡಿ ಸೇವಿಸಿದರೆ ಗುಣ ಆಗುವುದು.

-ಬೂದಗುಂಬಳವನ್ನು ತಿನ್ನುವುದರಿಂದ ಕೂಡ ಮೂತ್ರ ವಿಸರ್ಜನೆ ಸಲೀಸಾಗುವುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ ಎಂದರೆ ಆಕೆಯ ಮನಸ್ಸು ಹೇಗಾಗಿರಬಹುದು. ಇಬ್ಬರು

ಮಹಿಳೆ ಆರ್ಥಿಕ ಸ್ವಾವಲಂಬಿಯಾಗಿರುವುದರಿಂದ ಸಾಮಾಜಿಕ ಪರಿಸ್ಥಿತಿ ಸುಧಾರಿಸಿದೆ : ಶ್ರೀಮತಿ ಶಶಿಕಲಾ ರವಿಶಂಕರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮಾ.19 :  ಪುರಾಣ ಕಾಲದಿಂದಲೂ ಸಹಾ ಮಹಿಳೆ ಶೋಷಣೆಗೆ ಒಳಗಾಗುತ್ತಿದ್ದಾಳೆ, ಅದು ಇಂದಿಗೂ ಸಹಾ ತಪ್ಪಿಲ್ಲ,

ಮಧುಮೇಹ ಇರುವವರು ತುಪ್ಪವನ್ನು ತಿನ್ನಬಹುದಾ ? ತಿಂದರೆ ಏನಾಗುತ್ತದೆ ?

ಸುದ್ದಿಒನ್ : ತುಪ್ಪದಲ್ಲಿ ಕೊಬ್ಬು ಹೆಚ್ಚಾಗಿ ಇರುತ್ತದೆ. ಆದರೆ, ಮಧುಮೇಹ ಇರುವವರು ಇದನ್ನು ತಿನ್ನಬಹುದೇ ಅಥವಾ ಇಲ್ಲವೇ ಎಂಬ ಅನುಮಾನವಿದೆ. ಆದರೆ, ತುಪ್ಪವನ್ನು ಔಷಧಿ ಎಂದು ಹೇಳಬಹುದು.  ಮಧುಮೇಹಿಗಳು ಇದನ್ನು ಸೇವಿಸುವುದರಿಂದ ಅನೇಕ ಪ್ರಯೋಜನಗಳಿವೆ.  ತುಪ್ಪವನ್ನು

error: Content is protected !!