Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುರುವನೂರು: ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಶಾಸಕ ಟಿ.ರಘುಮೂರ್ತಿ ಚಾಲನೆ

Facebook
Twitter
Telegram
WhatsApp

ಚಿತ್ರದುರ್ಗ (ಜುಲೈ 28) : ತಾಲ್ಲೂಕಿನ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ)ದಲ್ಲಿ ಆಯೋಜಿಸಿದ್ದ ತುರುವನೂರು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಗುರುವಾರ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು, ಗೆಲುವು ಸಹಜ. ಸೋಲು-ಗೆಲುವಿನ ಬಗ್ಗೆ ಚಿಂತಿಸಿದೆ, ಸ್ಪರ್ಧಾತ್ಮಕ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬುರೆಡ್ಡಿ , ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜಯ್ಯ  ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್,  ಸದಸ್ಯರಾದ ಡಿ.ಆರ್ ಮಂಜುನಾಥ್, ರವಿಶಂಕರ್ ರೆಡ್ಡಿ, ಸಂತೋಷ, ಮುಖ್ಯ ಶಿಕ್ಷಕಿ ಕಿರಣಮಯಿ, ಮುಖಂಡರಾದ ನಾಗರಾಜಪ್ಪ, ವಿವೇಕಾನಂದ, ಸುಭಾಷ್ ರೆಡ್ಡಿ , ಶ್ರೀಧರ್, ಕಾಕಿ ಹನುಮಂತರೆಡ್ಡಿ , ಎಸ್‍ಡಿಎಂಸಿ ಅಧ್ಯಕ್ಷರಾದ ರಾಮ ಮೋಹನ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!