Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚೆಕ್ ಡ್ಯಾಂನಲ್ಲಿ ಬಿದ್ದ ಇಬ್ಬರು ನೀರುಪಾಲು

Facebook
Twitter
Telegram
WhatsApp

 

ಚಳ್ಳಕೆರೆ, (ನ.24) : ತುಂಬಿ ಹರಿಯುತ್ತಿದ್ದ ಚೆಕ್ ಡ್ಯಾಂನಲ್ಲಿ ಇಬ್ಬರು ನೀರುಪಾಲಾದ ಘಟನೆ ನಡೆದಿದೆ.

ತಾಲ್ಲೂಕಿನ ಪರುಶುರಾಮಪುರ ಹೋಳ ವ್ಯಾಪ್ತಿಯ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬುಧವಾರ ಸಂಜೆ 5 ಗಂಟೆ ಸುಮಾರಿನಲ್ಲಿ ಚಳ್ಳಕೆರೆ ನಗರದ ಐವರು ವೇದವಾತಿ ನದಿಯ ಚೆಕ್ ಡ್ಯಾಂ ನೀರಿನಲ್ಲಿ ಇಳಿದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಮೋನಿಷ (6) ನೀರಿನಲ್ಲಿ ಆಟವಾಡುತ್ತಾ,  ಮುಳುಗಿದಾಗ ರಕ್ಷಣೆ ಮಾಡಲು ಹೋದ ಸೋಮಶೇಖರ್(37)  ಇಬ್ಬರು ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದಾರೆ.

ಸೋಮಶೇಖರ್ ಮತ್ತು ಮೋನಿಷಾ ಹುಡುಕಾಟದಲ್ಲಿ ಅಗ್ನಿ ಶಾಮಕ‌ ಸಿಬ್ಬಂದಿ‌ ಹಾಗೂ ಪೋಲಿಸರು ನಿರತರಾಗಿದ್ದಾರೆ.

ಸ್ಥಳಕ್ಕೆ ಡಿವೈಎಸ್‍ಪಿ ಕೆ.ವಿ.ಶ್ರೀಧರ್, ತಹಶೀಲ್ದಾರ್ ಎನ್.ರಘುಮೂರ್ತಿ, ಸಿಪಿಐ ಜೆ.ಎಸ್.ತಿಪ್ಪೇಸ್ವಾಮಿ, ಎಎಸ್‍ಐ ರವೀಂದ್ರ, ಅಗ್ನಿಶಾಮಕ ಠಾಣಾಧಿಕಾರಿ ಜಯಣ್ಣ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದರು.

ಪರುಶುರಾಮಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!