ಶಿವಮೊಗ್ಗ: ದೀಪಾವಳಿ ಹಬ್ಬ ಶುರುವಾದ್ರೆ ಸಾಕು ಮಲೆನಾಡಿನ ಭಾಗದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯೂ ಶುರುವಾಗಿತ್ತು. ಈ ಆಚರಣೆಯಿಂದ ಸಾಕಷ್ಟು ಪ್ರಾಣಗಳು ಹೋಗಿವೆ. ಆದರೂ ಆಚರಣೆ ಮುಂದುವರೆದುಕೊಂಡು ಬಂದಿದೆ. ಇದೀಗ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಎರಡು ಸಾವಾಗಿದೆ.
ಶಿಕಾರಿಪುರದ ಗಾಮಾ ಎಂಬಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆದಿದೆ. ಈ ಹಬ್ಬದಲ್ಲಿ 36 ವರ್ಷದ ಪ್ರಶಾಂತ್ ಎಂಬುವವರು ಸಾವನ್ನಪ್ಪಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಇದರಲ್ಲಿ ಬೆದರಿದ ಹೋರಿಯೂ ಹಿಂತಿರುಗಿ, ಪ್ರಶಾಂತ್ ಮೇಲೆ ಕಾಲಿಟ್ಟಿದೆ. ಗಾಯಗೊಂಡ ಪ್ರಶಾಂತ್ ನನ್ನು ಆಸ್ಪತ್ರೆಗೆ ದಾಖಲಿಸಿತಾದರೂ ಬದುಕುಳಿದಿಲ್ಲ.
ಅದೇ ರೀತಿ ಸೊರಬ ತಾಲೂಕಿನ ಜಡೆ ಗ್ರಾಮದಲ್ಲೂ ಹೋರಿ ಬೆದರಿಸುವ ಸ್ಪರ್ಧೆ ನಡೆದಿದ್ದು, ಅದರಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 20 ವರ್ಷ ಆದಿ ಸಾವನ್ನಪ್ಪಿರುವುದು. ಎತ್ತು ಆದಿಯನ್ನು ತಿವಿದಿದೆ ಎನ್ನಲಾಗಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…