in

ಎಸ್.ಆರ್.ಎಸ್. ಪ್ರಥಮ ದರ್ಜೆ ಕಾಲೇಜಿಗೆ ಎರಡು ರ್ಯಾಂಕ್

suddione whatsapp group join

ಚಿತ್ರದುರ್ಗ,(ಜ.13) : ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಎಸ್.ಆರ್.ಎಸ್. ಪ್ರಥಮ ದರ್ಜೆ ಕಾಲೇಜಿಗೆ ದಾವಣಗೆರೆ ವಿಶ್ವವಿದ್ಯಾಲಯದ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಎರಡು ರ‌್ಯಾಂಕ್ ಬಂದಿರುತ್ತವೆ.

ರ್ಯಾಂಕ್ ಪಡೆದ ವಿದ್ಯಾರ್ಥಿಗಳ ವಿವರ.
1) ಸ್ಪೂರ್ತಿ ಎಸ್ ಬೇದ್ರೆ (ಬಿ.ಸಿ.ಎ)
2) ಮೊಯಿನಾ ತಾಜ್    (ಬಿ.ಬಿ.ಎ)
ಬಿ.ಸಿ.ಎ ಮತ್ತು ಬಿ.ಬಿ.ಎ ವಿಭಾಗದಿಂದ ವಿಶ್ವವಿದ್ಯಾಲಯದ ರ‌್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿಗಳಾದ ಡಾ.ರವಿ. ಟಿ.ಎಸ್, ಪ್ರಾಂಶುಪಾಲರಾದ ಪ್ರೊ.ಸಾಧನ ಎ ಜಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತ ಪಡಿಸಿ ಅಭಿನಂದನೆಗಳನ್ನು ತಿಳಿಸಿದ್ದಾರೆ.

What do you think?

Written by suddionenews

Leave a Reply

Your email address will not be published.

GIPHY App Key not set. Please check settings

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ವಿಚಾರ ಮತ್ತು ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು : ಜಲಜಾಕ್ಷಿ

ಅನುಮೋದಿತ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ :  ಡಾ. ರಾಮ್‍ಪ್ರಸಾತ್ ಮನೋಹರ್