Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ : ಆಟೋ ಚಾಲಕ ಸೇರಿ ಮೂವರ ಬಂಧನ

---Advertisement---

 

ಉಜ್ಜಯಿನಿ: ನಿನ್ನೆಯೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಅಪ್ರಾಪ್ತ ಬಾಲಕಿ ಅರೆಬೆತ್ತಲಾಗಿ ಓಡಾಡಿದ ವಿಡಿಯೋ ಕಣ್ಣಿಗೆ ಕಾಣಿಸಿತ್ತು. ಅತ್ಯಾಚಾರಕ್ಕೊಳಗಾದ ಆ ಪುಟ್ಟ ಬಾಲಕಿ ಸಹಾಯಕ್ಕಾಗಿ ಅಂಗಲಾಚಿದರೂ ಯಾರೂ ಕೂಡ ಸಹಾಯ ಮಾಡಿರಲಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಟೋ ಚಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿತ್ತು. ಎಂಟು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಆ ಬಾಲಕಿ ಓಡಾಡಿದ್ದಳು. ರಕ್ತಸ್ರಾವ ಬೇರೆ ಆಗುತ್ತಿತ್ತು. ಆದರೂ ಯಾರೂ ಕೂಡ ಸಹಾಯಕ್ಕೆ ಧಾವಿಸಿರಲಿಲ್ಲ. ಕಾಲ್ನಡಿಗೆಯಲ್ಲಿಯೇ ನಡೆದುಕೊಂಡು ಹೋದ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆಟೋ ಚಾಲಕ 38 ವರ್ಷದ ರಾಕೇಶ್ ಎಂದು ಹೇಳಲಾಗಿದೆ. ಸಂತ್ರಸ್ತೆ ಜೀವನ್ ಖೇರಿಯಲ್ಲಿ ಆಟೋ ಹತ್ತಿದರು. ಅದರ ಸಿಸಿಟವಿ ವಿಡಿಯೋ ಕೀಡ ಪಡೆಯಲಾಗಿದೆ. ಆಟೋದಲ್ಲೂ ರಕ್ಯದ ಕಲೆಗಳು ಪತ್ತೆಯಾಗಿದೆ. ಅದರ ವಿಧಿವಿಜ್ಞಾನ ಪರೀಕ್ಷೆ ಕೂಡ ನಡೆಯುತ್ತಿದೆ. ಬಂಧಿತರಲ್ಲಿ ಒಬ್ಬ ಆಟೋ ಚಾಲಕನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...