ಸುದ್ದಿಒನ್, ಚಿತ್ರದುರ್ಗ, ಮೇ. 10 : ನಗರದ ಆರ್.ಕೆ.ಫಾಮ್೯ ಮಾಲೀಕ, ಪತಂಜಲಿ ಆಸ್ಪತ್ರೆ ಎದುರು ವಾಸವಿರುವ ರಮೇಶ್ ಆರ್. ಜೈನ್ (61 ವರ್ಷ) ಅವರು ಇಂದು ಬೆಳಿಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಓರ್ವ ಪುತ್ರ ಮತ್ತು ಪುತ್ರಿ ಸೇರಿದಂತೆ ಅಪಾರ ಬಂಧುಮಿತ್ರರು, ಸ್ನೇಹಿತರನ್ನು ಅಗಲಿದ್ದಾರೆ. ಇಂದು ಸಂಜೆ 5-00 ಘಂಟೆಗೆ ನಗರದ ಮುಕ್ತಿಧಾಮದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುವುದೆಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















