Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ ವಿಶ್ವಸಂಸ್ಥೆಯಲ್ಲಿ ಮೋದಿ ಯೋಗಾಚರಣೆ : ಭಾರತದಲ್ಲಿ ಶುರುವಾಗುವ ಸಮಯ ಎಷ್ಟು ಗೊತ್ತಾ..?

Facebook
Twitter
Telegram
WhatsApp

 

ನವದೆಹಲಿ: ನಾಳೆ ಅಂದ್ರೆ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಪ್ರತಿ ಸಲ ಪ್ರಧಾನಿ‌ ಮೋದಿಯವರ ನೇತೃತ್ವದಲ್ಲಿ ನಮ್ಮ ದೇಶದಲ್ಲಿಯೇ ಯೋಗ ದಿನಾಚರಣೆ ನಡೆಯುತ್ತಿತ್ತು. ಆದರೆ ಈ ಬಾರಿ ಪ್ರಧಾನಿ‌ ಮೋದಿಯವರು ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ ಮಾಡಲಿದ್ದಾರೆ.

ಪ್ರಧಾನಿ ಮೋದಿ ಅವರು ಜೂನ್ 20ರಿಂದ 24ರವರೆಗೂ ಅಮೆರಿಕಾ ಪ್ರವಾಸದಲ್ಲಿರುತ್ತಾರೆ. ಹೀಗಾಗಿ ನಾಳೆ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನ್ಯೂಯಾರ್ಕ್ ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಆಚರಿಸಲಿದ್ದಾರೆ. ನ್ಯೂಯಾರ್ಕ್‌ ನ ಸಮಯದ ಪ್ರಕಾರ ಪ್ರಧಾನಿ ಮೋದಿ ಅವರು ಬೆಳಗ್ಗೆ 8 ಗಂಟೆಯಿಂದ 9 ಗಂಟೆಯವರೆಗೂ ಯೋಗ ಮಾಡಲಿದ್ದಾರೆ. ಆದರೆ ಭಾರತದಲ್ಲಿ ಆ ಸಮಯ ಸಂಜೆ 5.30ರಿಂದ 6.30 ಗಂಟೆಯಾಗಿರಲಿದೆ.

ಯೋಗ ದಿನಾಚರಣೆಯನ್ನು ಇದೇ ಮೊದಲ ಬಾರಿಗೆ ವಿದೇಶದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಈ ಬಾರಿಯ ಥೀಮ್ ವಸುಧೈವ ಕುಟುಂಬಕಂ ಎಂಬ ವಾಕ್ಯದಡಿ ಯೋಗಾಚರಣೆ ಮಾಡಲಾಗುತ್ತಿದೆ. ಯೋಗದ ಸಮಗ್ರ ಅಭ್ಯಾಸದ ಜಾಗೃತಿಯನ್ನು ಹರಡಲು ಜಾಗತಿಕವಾಗಿ ಗುರುತಿಸಲ್ಪಟ್ಟ ದಿನದ ಕಲ್ಪನೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ವಿಶ್ವ ಸಂಸ್ಥೆಯ ಜನರಲ್ ಅಸೆಂಬ್ಲಿಯ 69 ನೇ ಅಧಿವೇಶನದಲ್ಲಿ ಮಂಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!