Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುರುವನೂರು ಹೋಬಳಿ ಚೆಕ್‍ಪೋಸ್ಟ್ ನಲ್ಲಿ ದಾಖಲೆ ಇಲ್ಲದ ರೂ.1.50 ಲಕ್ಷ ವಶ

---Advertisement---

ಚಿತ್ರದುರ್ಗ. ಮಾ.23: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.1.50 ಲಕ್ಷ ಹಣವನ್ನು ತುರುವನೂರು ಹೋಬಳಿ ಚೆಕ್‌ಪೋಸ್ಟ್ ನಲ್ಲಿ ಶನಿವಾರ ವಶಕ್ಕೆ ಪಡೆಯಲಾಗಿದೆ.

ಎಫ್‍ಎಸ್‍ಟಿ ತಂಡದ ಮುಖ್ಯಸ್ಥ ಟಿ.ಕೆ.ಸಂತೋಷ್ ಕುಮಾರ್ ಅವರು ತುರುವನೂರು ಹೋಬಳಿ ಚೆಕ್‌ ಪೋಸ್ಟ್ ನಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಾಹನಗಳನ್ನು ಪರಿಶೀಲನೆ ಮಾಡುವಾಗ ಕೊಪ್ಪಳದ ಇರ್ಪಾನ್ ಶೇಕ್ ಬಿನ್ ದಾದಾಪೀರ್ ಎಂಬುವರು ಕಾರಿನಲ್ಲಿ ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ರೂ. 1.50 ಲಕ್ಷ ಹಣವನ್ನು ಎಫ್‍ಎಸ್‍ಟಿ ತಂಡ ತಪಾಸಣೆ ನಡೆಸಿ, ಹಣ ವಶಪಡಿಸಿಕೊಂಡಿದೆ.

ಜಪ್ತಿ ಪಡಿಸಿಕೊಂಡ ಹಣವನ್ನು ನಗದು ವಶಪಡಿಸಿಕೊಳ್ಳುವ ಪರಿಹಾರ ಸಮಿತಿ ಗಮನಕ್ಕೆ ತಂದಿದ್ದು, ಈ ಹಣವನ್ನು ಚಳ್ಳಕೆರೆಯ ಉಪ ಖಜಾನೆಯ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment