Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪಘಾತ : ಅಪರಿಚಿತ ವ್ಯಕ್ತಿ ಸಾವು

Facebook
Twitter
Telegram
WhatsApp

 

ದಾವಣಗೆರೆ, (ನ.09): ಹರಿಹರ-ಶಿವಮೊಗ್ಗ ರಸ್ತೆಯಲ್ಲಿನ ಇಂಡಿಯಾನ್ ಡಾಬಾ ಮುಂಭಾಗ ಕಳೆದ ಸೆ.09 ರಂದು ರಾತ್ರಿ ಅಪರಿಚಿತ ವಾಹನ, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು 60 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿ ಡಿಕ್ಕಿ ಹೊಡೆದು, ವಾಹನವನ್ನು ನಿಲ್ಲಿಸದೇ ಹಾಗೆಯೇ ಹೋಗಿರುತ್ತಾನೆ.

ತಲೆಗೆ, ಕೈ-ಕಾಲುಗಳಿಗೆ ತೀವ್ರ ಪೆಟ್ಟಾದ ಕಾರಣ, ಅಪರಿಚಿತ ವ್ಯಕ್ತಿಯನ್ನು ಹರಿಹರ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದರಿಂದ, ಮೃತನ ವಾರಸುದಾರರ ಪತ್ತೆ ಸಂಬಂಧ,ಅದೇ ದಿನ ರಾತ್ರಿ ಶವವನ್ನು ದಾವಣಗೆರೆ ಸಿ.ಜಿ.ಆಸ್ಪತ್ರೆಯ ಶೈತ್ಯಾಗಾರದಲ್ಲಿರಿಸಿ, ಬಳಿಕ 5 ದಿನಗಳಾದರೂ ವಾರಸುದಾರರು ಪತ್ತೆಯಾಗದೇ ಇದ್ದುದ್ದರಿಂದ ಕಾನೂನು ರೀತ್ಯಾ ಶವ ಸಂಸ್ಕಾರ ಮಾಡಲಾಗಿರುತ್ತದೆ.

ಮೃತನ ಚಹರೆ: ವಯಸ್ಸು 60 ವರ್ಷ, ಎತ್ತರ 5.2 ಅಡಿ, ಬಣ್ಣ ಎಣ್ಣೆಗೆಂಪು ಬಣ್ಣ, ದುಂಡು ಮುಖ, ಸಾಧರಣ ಮೈಕಟ್ಟು, ಬಿಳಿ ಗಡ್ಡವಿರುತ್ತದೆ. ಬಿಳಿ ತುಂಬು ತೋಳಿನ ಶರ್ಟ್, ಸಿಮೆಂಟ್ ಕಲರ್ ಪ್ಯಾಂಟ್, ನೀಲಿ ಚಡ್ಡಿ ಧರಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಿ.ಪಿ.ಐ ಹರಿಹರ ವೃತ್ತ ಮೊ.ನಂ:9480803234, ಪಿ.ಎಸ್.ಐ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಮೊ.ನಂ:9480803258, ದಾವಣಗೆರೆ ಕಂಟ್ರೋಲ್ ರೂಂ: 08192-253100ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!