ಬಿಜೆಪಿ ಬಗ್ಗೆ ಕಾಂಗ್ರೆಸ್ ಪಂಚೆ ವಿಚಾರಕ್ಕೆ ಮಾಡಿದ್ದ ಟ್ವೀಟ್ ಗೆ ಇದೀಗ ಮಾತಿನ ಯುದ್ಧ ಶುರುವಾಗಿದೆ. ಬಿಜೆಪಿ ನಾಯಕರು ಇದಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ರಿಯಾಕ್ಟ್ ಮಾಡಿದ್ದು, ಈ ವಿಚಾರಕ್ಕೆ ನಿಮ್ಮ ಪಕ್ಷದ ಬೇರೆಯವರು ಮಾತಾಡಿದ್ದಾರೆ. ಭಾರತ ಸರ್ಕಾರದ ಮಂತ್ರಿಯಾಗಿ ನಾನು ಆಪದ ಬಳಸಿಲ್ಲ.ಅಸಭ್ಯ ಪದಗಳ ಬಳಸುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಅದನ್ನು ಮರೆಯಬಾರದು. ಅಸಭ್ಯ ಪದ ಬಳಸುವುದು ಸರಿಯಲ್ಲ. ಅಪ್ಪಿ ತಪ್ಪಿಯು ನನ್ನ ಬಾಯಿಂದ ಅಂತಹ ಭಾಷೆ ಬರಲ್ಲಾ ಎಂದು ಪಂಚೆ ಫೈಟ್ ಕಾಂಗ್ರೆಸ್ ಗೆ ಪ್ರಕಾಶ್ ಜೋಶಿ ಪಂಚ್ ನೀಡಿದ್ದಾರೆ.
ಮಹೇಶ್ ಟೆಂಗಿನಕಾಯಿ ಮಾತನಾಡಿ, ಈ ಹಿಂದೆ ಹಲವು ಬಾರಿ ನಿಮ್ಮ ಪಂಚೆ ಕಳಚಿತ್ತು ಕಾಂಗ್ರೆಸ್ ಇಟಲಿ ರಾಜಮಾತೆಯಿಂದ ಹೊರಬರಲಿ ಎಂದು ಹೇಳಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











