Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಟ್ಸ್ ಆಪ್ ಮೂಲಕ ಈಗ ವಿದ್ಯುತ್ ಸಂಬಂಧಿತ ದೂರು ಕೊಡಬಹುದು: ಇಲ್ಲಿದೆ ಮಾಹಿತಿ…!

---Advertisement---

ಸುದ್ದಿಒನ್, ಬೆಂಗಳೂರು, ಮಾರ್ಚ್. 03 : ವಿದ್ಯುತ್‌ ಪೂರೈಕೆ ಸೇರಿದಂತೆ ವಿದ್ಯುತ್‌ ಸಂಬಂಧಿತ ದೂರುಗಳ ಶೀಘ್ರ ಪರಿಹಾರಕ್ಕಾಗಿ ಬೆಸ್ಕಾಂ ವ್ಯಾಪ್ತಿಯ 8 ಜಿಲ್ಲೆಗಳಿಗೆ ಸಂಬಂಧಿಸಿದಂತೆ 11 ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳು ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಹಕರು ಇದರ ಸದುಪಯೋಗ ಪಡೆಯಲು ಬೆಸ್ಕಾಂ ಮನವಿಮಾಡಿದೆ.

ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದೆ. ಕರೆಗಳ ಒತ್ತಡದಿಂದಾಗಿ ಕೆಲವೊಮ್ಮೆ 1912 ಸಂಪರ್ಕ ಸಾಧ್ಯವಾಗುತ್ತಿಲ್ಲ. ಹೀಗಾಗಿ ಗ್ರಾಹಕರು ಬೆಸ್ಕಾಂನ 11 ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶ ಕಳುಹಿಸುವ ಮೂಲಕ ವಿದ್ಯುತ್‌ ಸಂಬಂಧಿತ ದೂರುಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ವಾಟ್ಸ್‌ ಪ್‌ ಸಹಾಯವಾಣಿ ವಿವರ

ಚಿತ್ರದರ್ಗ ಜಿಲ್ಲೆ : 8277884020
ದಾವಣಗೆರೆ ಜಿಲ್ಲೆ : 8277884021

ಬೆಂಗಳೂರು ನಗರ ಜಿಲ್ಲೆ:
ದಕ್ಷಿಣ ವೃತ್ತ : 8277884011,
ಪಶ್ಚಿಮ ವೃತ್ತ: 8277884012,
ಪೂರ್ವ ವೃತ್ತ-:8277884013 ,
ಉತ್ತರ ವೃತ್ತ :8277884014,
ಬೆಂಗಳೂರು ಗ್ರಾಮಾಂತರ ಜಿಲ್ಲೆ : 8277884017,
ಕೋಲಾರ ಜಿಲ್ಲೆ : 8277884015,
ಚಿಕ್ಕಬಳ್ಳಾಪುರ ಜಿಲ್ಲೆ : 8277884016,
ರಾಮನಗರ ಜಿಲ್ಲೆ : 8277884018,
ತುಮಕೂರು ಜಿಲ್ಲೆ : 8277884019,

ಗ್ರಾಹಕರು ವಾಟ್ಸ್‌ ಆಪ್‌ ಸಹಾಯವಾಣಿ ಸಂಖ್ಯೆಗಳಿಗೆ ಸಂದೇಶದ ಜೊತೆಗೆ ವಿದ್ಯುತ್‌ ಸಂಬಂಧಿತ ದೂರಗಳ ಪೋಟೋ ಹಾಗೂ ವಿಡಿಯೋಗಳನ್ನು ಸಹ ಕಳುಹಿಸಬಹುದಾಗಿದೆ. ಗ್ರಾಹಕರು ತಮ್ಮ ಪ್ರದೇಶದ ವ್ಯಾಪ್ತಿಗೆ ಸಂಬಂಧಿತ ವಾಟ್ಸ್‌ಪ್‌ ಸಹಾಯವಾಣಿ ಸಂಖ್ಯೆಗಳಿಗೆ ದೂರುಗಳನ್ನು ನೀಡಿದರೆ ಅವುಗಳನ್ನು ತ್ವರಿತವಾಗಿ ಪರಿಹರಿಸಲಾಗುವುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now