Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ : ಕಡಲೆ ಬೆಳೆ ರೋಗದ ಹತೋಟಿಗೆ  ಕೃಷಿ ಇಲಾಖೆ ಸಲಹೆ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.21) : ಜಿಲ್ಲೆಯಲ್ಲಿ  ಪ್ರಸ್ತುತ ಕಡಲೆ ಬೆಳೆ ಹೂವಾಡುವ ಅಥವಾ ಕಾಯಿ ಬಿಡುವ ಹಂತದಲ್ಲಿದೆ.

ಜನವರಿ 04ರಂದು ಹಿರಿಯೂರು ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದಂತೆ ಜ.17ರಂದು  ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನವು ಹೊಳಲ್ಕೆರೆ ತಾಲ್ಲೂಕು ಬಂಜಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದ ಸಂದರ್ಭದಲ್ಲಿಯೂ ಸಹ ಆಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ.

ಇದೇ ತರಹ ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲೂ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇದೆ.

ಹಾಗಾಗಿ ಈ ರೋಗದ ಹತೋಟಿಗಾಗಿ ಮ್ಯಾಂಕೋಜೆಬ್ 2ಗ್ರಾಂ ಪ್ರತಿ ಲೀಟರ್‍ಗೆ ಅಥವಾ ವೆಟಬಲ್ ಸಲ್ಪೇರ್ 2-3 ಗ್ರಾಂ ಪ್ರತಿ ಲೀಟರ್‍ಗೆ ಮತ್ತು ಕಾರ್ಬನ್‍ಡೈಜಿಯಂ 2ಗ್ರಾಂ ಪ್ರತಿ ಲೀಟರ್‍ಗೆ ಬೆರೆಸಿ ಸಿಂಪಡಿಸಬೇಕು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು (ವಿಷಯ ತಜ್ಞರು) ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!