ಚಿತ್ರದುರ್ಗ, (ಜನವರಿ.21) : ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಹೂವಾಡುವ ಅಥವಾ ಕಾಯಿ ಬಿಡುವ ಹಂತದಲ್ಲಿದೆ.
ಜನವರಿ 04ರಂದು ಹಿರಿಯೂರು ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದಂತೆ ಜ.17ರಂದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನವು ಹೊಳಲ್ಕೆರೆ ತಾಲ್ಲೂಕು ಬಂಜಗೊಂಡನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದ ಸಂದರ್ಭದಲ್ಲಿಯೂ ಸಹ ಆಸ್ಕೋ ಕೈಟಾ ಅಂಗಮಾರಿ ರೋಗ ಕಂಡುಬಂದಿರುತ್ತದೆ.
ಇದೇ ತರಹ ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಹಿರಿಯೂರು, ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಚಳ್ಳಕೆರೆ ತಾಲ್ಲೂಕುಗಳಲ್ಲೂ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇದೆ.
ಹಾಗಾಗಿ ಈ ರೋಗದ ಹತೋಟಿಗಾಗಿ ಮ್ಯಾಂಕೋಜೆಬ್ 2ಗ್ರಾಂ ಪ್ರತಿ ಲೀಟರ್ಗೆ ಅಥವಾ ವೆಟಬಲ್ ಸಲ್ಪೇರ್ 2-3 ಗ್ರಾಂ ಪ್ರತಿ ಲೀಟರ್ಗೆ ಮತ್ತು ಕಾರ್ಬನ್ಡೈಜಿಯಂ 2ಗ್ರಾಂ ಪ್ರತಿ ಲೀಟರ್ಗೆ ಬೆರೆಸಿ ಸಿಂಪಡಿಸಬೇಕು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು (ವಿಷಯ ತಜ್ಞರು) ತಿಳಿಸಿದ್ದಾರೆ.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…