Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಉಪಯುಕ್ತ ಮಾಹಿತಿ : ಮೆಕ್ಕೆಜೋಳ ಬೆಳೆ: ಲದ್ದಿ ಹುಳು ಬಾಧೆ ಹತೋಟಿಗೆ ಕೃಷಿ ಇಲಾಖೆ ಸಲಹೆ

Facebook
Twitter
Telegram
WhatsApp

ಚಿತ್ರದುರ್ಗ,(ಜುಲೈ 26) : ಜಿಲ್ಲೆಯಲ್ಲಿ ಪ್ರಸ್ತುತ ಮೆಕ್ಕೆಜೋಳ ಬೆಳೆ 25 ರಿಂದ 45 ದಿನಗಳ ಹಂತದಲ್ಲಿರುತ್ತದೆ. ಜುಲೈ 25ರಂದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ಕೃಷಿ ಸಂಜೀವಿನಿ ವಾಹನವು ಹಿರಿಯೂರು ತಾಲ್ಲೂಕಿನ ಮ್ಯಾಕಲೂರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಮೆಕ್ಕೆಜೋಳ ಬೆಳೆ ಪರೀಕ್ಷಿಸಿದ ಸಂದರ್ಭದಲ್ಲಿ ಲದ್ದಿ ಹುಳು ಬಾಧೆ ಕಂಡುಬಂದಿದೆ.

ಲದ್ದಿ ಹುಳು ಬಾಧೆಯು ಮ್ಯಾಕಲೂರಹಳ್ಳಿ ಗ್ರಾಮ ಸೇರಿದಂತೆ ಸುತ್ತ-ಮುತ್ತ ಪ್ರದೇಶದಲ್ಲಿ ಹಾಗೂ ಮೆಕ್ಕೆಜೋಳ ಬೆಳೆದಂತಹ ಉಳಿದ ಎಲ್ಲಾ ತಾಲ್ಲೂಕುಗಳಲ್ಲಿಯೂ ಈ ರೋಗ ಕಂಡುಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ಲದ್ದಿ ಹುಳುವಿನ ಹತೋಟಿಗಾಗಿ ಎಮ್ಯಾಮೆಕ್ಟಿನ್ 0.5 ಗ್ರಾಂ ಪ್ರತಿ ಲೀಟರ್‍ಗೆ ಬೆರೆಸಿ ಸುಳಿಗೆ ಸಿಂಪಡಿಸುವುದರಿಂದ ಈ ಹುಳುವಿನ ಬಾಧೆಯನ್ನು ಹತೋಟಿಗೆ ತರಬಹುದು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ಕೃಷಿ ನಿರ್ದೇಶಕರು, ವಿಷಯ ತಜ್ಞರಾದ ಮಂಜುನಾಥಸ್ವಾಮಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!