Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಕರ ರಸ್ತೆ ಅಪಘಾತ : ಕಂದಕಕ್ಕೆ ಬಿದ್ದ ಟಾಟಾಸುಮೋ ; 12 ಮಂದಿ ಸಾವು

Facebook
Twitter
Telegram
WhatsApp

 

ಡೆಹ್ರಾಡೂನ್ :  ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

12 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೊ ನಿಯಂತ್ರಣ ತಪ್ಪಿ 700 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೃತ ದೇಹಗಳನ್ನು ಕಣಿವೆಯಿಂದ ಮೇಲೆತ್ತಲಾಯಿತು. ಜೋಶಿಮಠದಿಂದ ಕಿಮಣ ಗ್ರಾಮಕ್ಕೆ ಹೋಗುತ್ತಿದ್ದಾಗ ಪಲ್ಲಾ ಜಾಖೋಲ್ ಎಂಬಲ್ಲಿ ವಾಹನ ಅಪಘಾತಕ್ಕೀಡಾಗಿದೆ.

ಮೃತ 12 ಮಂದಿಯಲ್ಲಿ 10 ಪುರುಷರು ಮತ್ತು ಇಬ್ಬರು ಮಹಿಳೆಯರು ಇದ್ದರು.  700 ಮೀಟರ್ ಆಳದ ಕಷಿವೆಗೆ ಬಿದ್ದ ಟಾಟಾ ಸುಮೋ ತುಂಡಾಗಿದೆ.  ಪ್ರಯಾಣಿಕರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿದ್ದವು.

ಈ ಘಟನೆ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ :  ರಾಘವೇಂದ್ರನಾಯ್ಕ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಸಂವಿಧಾನ ವಿರೋಧಿ ಬಿಜೆಪಿ.ಯನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿ ಬಡವರು, ದಲಿತರು,

ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಮುಸ್ಲಿಂ ಹೆಸರು ಹೇಳಬೇಡಿ : ಸಿ ಎಂ ಇಬ್ರಾಹಿಂ

  ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆಯಾದ ಮೇಲೆ ಸಿ ಎಂ ಇಬ್ರಾಹಿಂ ಇದೀಗ ಕಾಣಿಸಿಕೊಂಡಿದ್ದು, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರು ಸಹ ಮುಸ್ಲಿಂ ಹೆಸರು ಹೇಳಬೇಡಿ. ನಮ್ಮ ಪಾಡಿಗೆ ನಮಗೆ ಇರುವುದಕ್ಕೆ ಬಿಡಿ

ಗೋವಿಂದ ಕಾರಜೋಳರನ್ನು ಬೆಂಬಲಿಸಿ :  ಮಾಜಿ ಶಾಸಕ ರಾಮಯ್ಯ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ದೇಶದ ಭವಿಷ್ಯದ ಬಗ್ಗೆ ದೂರದೃಷ್ಟಿಯಿಟ್ಟುಕೊಂಡಿರುವ ನರೇಂದ್ರಮೋದಿ ಮೂರನೆ ಬಾರಿಗೆ ಪ್ರಧಾನಿಯಾಗಬೇಕಾಗಿರುವುದರಿಂದ ಈ

error: Content is protected !!