Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಪಾರಂಪರಿಕ ವೈದ್ಯ ಕೆ.ಸುದರ್ಶನ್ ರವರಿಗೆ ವೈದ್ಯ ರತ್ನ ಪ್ರಶಸ್ತಿ ಪ್ರದಾನ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.31 : ಆದಿಚುಂಚನಗಿರಿ ಮಹಾಸಂಸ್ಥಾನದಲ್ಲಿ ನಡೆದ ಪಾರಂಪರಿಕ ವೈದ್ಯರ ಹದಿನಾಲ್ಕನೆ ರಾಜ್ಯ ಸಮ್ಮೇಳನದಲ್ಲಿ ಚಿತ್ರದುರ್ಗದ ಪಾರಂಪರಿಕ ವೈದ್ಯ ಕೆ.ಸುದರ್ಶನ್ ರವರಿಗೆ ಅತ್ಯುನ್ನತ ವೈದ್ಯ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಆದಿಚುಂಚನಗಿರಿ ಮಹಾಸಂಸ್ಥಾನದ ನಿರ್ಮಲಾನಂದನಾಥ ಸ್ವಾಮೀಜಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...