ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ ಡಿಸೆಂಬರ್. 27 : ಕೆಳಗೋಟೆ ತಿಪ್ಪಜ್ಜಿ ಸರ್ಕಲ್‍ನಲ್ಲಿರುವ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ 23 ನೇ ವರ್ಷದ ವೈಕುಂಠ ಏಕಾದಶಿ ಪ್ರಯುಕ್ತ ಡಿ.30 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.

ಬೆಳಿಗ್ಗೆ 6 ಗಂಟೆಯಿಂದ ಸ್ವಾಮಿಯ ಪ್ರಾಕಾರೋತ್ಸವ, ಉತ್ತರ ಬಾಗಿಲು ಪೂಜೆ, ಅಲಂಕಾರ ಸೇವೆ ಏರ್ಪಡಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ವೆಂಕಟೇಶ್ವರಸ್ವಾಮಿ ದರ್ಶನ ಪಡೆಯುವಂತೆ ತಿಮ್ಮಪ್ಪ ಸೇವಾ ಟ್ರಸ್ಟ್‍ನ ಕಾರ್ಯದರ್ಶಿ ಡಿ.ತಿಮ್ಮಣ್ಣ ಮನವಿ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್