Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿ. 30 ರಂದು ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ : ವಿಷ್ಣುವಿನ ವಿಶ್ವರೂಪ ದರ್ಶನ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 28 : ನಗರದ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 30 ರಂದು ಆರ್ಯವೈಶ್ಯ ಸಂಘದಿಂದ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ.

ಸಂಜೆ 5.30ರಿಂದ ವೈಕುಂಠ ದ್ವಾರದ ಮೂಲಕ ವಿಷ್ಣುವಿನ ವಿಶ್ವರೂಪ ದರ್ಶನವನ್ನು ವೀಕ್ಷಿಸಲು ಭಕ್ತಾದಿಗಳಿಗೆ ಉಚಿತವಾಗಿ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಲು ಆರ್ಯವೈಶ್ಯ ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...