Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೈಕುಂಠ ಏಕಾದಶಿ : ಇಂದು ಆರ್ಯವೈಶ್ಯ ಸಂಘದಿಂದ “ಉಗ್ರನರಸಿಂಹ ಅವತಾರ” ಪ್ರದರ್ಶನ

Facebook
Twitter
Telegram
WhatsApp

ಚಿತ್ರದುರ್ಗ : 2023ರ ಜನವರಿ 02ರಂದು ಸೋಮವಾರ ವೈಕುಂಠ ಏಕಾದಶಿ ಪ್ರಯುಕ್ತ ಆರ್ಯವೈಶ್ಯ ಸಂಘದಿಂದ ಚಿತ್ರದುರ್ಗ ನಗರದ ವಾಸವಿ ಮಹಲ್ ರಸ್ತೆಯ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ಹಿರಣ್ಯ ಕಶಿಪುವಿಗೆ ಕಂಬದಲ್ಲಿ ಪ್ರತ್ಯಕ್ಷಗೊಂಡ “ಉಗ್ರನರಸಿಂಹ ಅವತಾರ” ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸಾರ್ವಜನಿಕರು ದೇವಸ್ಥಾನಕ್ಕೆ ಸಂಜೆ 5.30 ರಿಂದ 9.30 ರವರೆಗೆ ಆಗಮಿಸಿ, ಈ ಕಾರ್ಯಕ್ರಮವನ್ನು ವೀಕ್ಷಣೆ ಮಾಡಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಆರ್ಯವೈಶ್ಯ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ನಾಗರಾಜ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!