Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಚ್ಚಬೋರನಹಟ್ಟಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್.01:  ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮದ ಕಣಿವೆ ಮಾರಮ್ಮ ದೇಗುಲದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪನಮನ ಸಲ್ಲಿಸಿದರು. ಜಯಂತಿ ಅಂಗವಾಗಿ ಗ್ರಾಮದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಈ ಸಂದಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅನಿತಾ ಬಸವರಾಜ್, ಗಂಗಮ್ಮ ಪಾಪಣ್ಣ, ಕೆ.ಬಿ.ಕೃಷ್ಣಮೂರ್ತಿ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...