ಬಿಗ್ ಬಾಸ್ ಸೀಸನ್ 10ರಲ್ಲಿ ರೈತನಾಗಿ ವಿಶೇಷವಾಗಿ ಗಮನ ಸೆಳೆದವರು ವರ್ತೂರು ಸಂತೋಷ್. ತಾನೂ ಸಾಕುತ್ತಿರುವ ಹಳ್ಳಿಕಾರ್ ತಳಿಗಳಿಂದಾನೇ ಖ್ಯಾತಿ ಪಡೆದು, ಬಿಗ್ ಬಾಸ್ ಮನೆಗೆ ಬಂದರು. ಅಲ್ಲಿ ಮೈತುಂಬಾ ಆಭರಣ ಹಾಕಿಕೊಂಡು, ಅರಣ್ಯಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಸದ್ಯ ಜಾಮೀನ ಮೇಲೆ ರಿಲೀಸ್ ಆಗಿದ್ದಾರೆ. ಇದರ ಬೆನ್ನಲ್ಲೇ ಬಿಗ್ ಬಾಸ್ ಮನೆಗೂ ಎಂಟ್ರಿ ಕೊಟ್ಟಿದ್ದಾರೆ.
https://fb.watch/o0lwv13Eni/?mibextid=Nif5oz
ಈಗಾಗಲೇ ಬಿಗ್ ಬಾಸ್ ಮನೆ ಮಂದಿಗೆ ಈ ವಿಚಾರ ಗೊತ್ತಾಗಿದೆ. ಹೀಗಾಗಿ ಮನೆ ಮಂದಿ ಅದರ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಒಡವೆಗಳೆಲ್ಲಾ ಹೋಗಿ ಬಿಡ್ತಾ ಎಂದು ನಮ್ರತಾ ಶಾಕಿಂಗ್ ನಲ್ಲಿ ಕೇಳಿದ್ದಾರೆ. ಎಲ್ಲರ ಪ್ರಶ್ನೆಗಳಿಗೂ ಕೊಂಚ ಸೈಲೆಂಟ್ ಆಗಿ ಆಮೇಲೆ ಉತ್ತರಿಸಿದ್ದಾರೆ.
ಆದರೆ ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಮಾಡುವ ಸಮಯದಲ್ಲಿ ಎಲ್ಲರೂ ವರ್ತೂರು ಸಂತೋಷ್ ಅವರನ್ನೇ ನಾಮಿನೇಟ್ ಮಾಡಿದ್ದಾರೆ. ಯಾಕಂದ್ರೆ ಒಂದು ವಾರಗಳ ಕಾಲ ವರ್ತೂರು ಸಂತೋಷ್ ಯಾವುದೇ ಆಟದಲ್ಲೂ ಇರಲಿಲ್ಲ. ಹೀಗಾಗಿ ಎಲ್ಲರೂ ವರ್ತೀರ್ ಸಂತೋಷ್ ಅವರನ್ನೇ ನಾಮಿನೇಟ್ ಮಾಡಿದ್ದಾರೆ. ಮನೆ ಮಂದಿಯಿಂದ ನಾಮಿನೇಟ್ ಆಗಿರುವ ಸಂತೋಷ್, ಜನರಿಂದ ಸೇಫ್ ಆಗುವ ಎಲ್ಲಾ ಸಾಧ್ಯತೆಗಳಂತು ಇದ್ದೆ ಇದೆ. ಆದರೆ ಈ ವಾರದಿಂದ ಎಲಿಮಿನೇಷನ್ ಟಫ್ ಆಗುತ್ತಾ ಬರುತ್ತದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…