Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನೂತನ ಅಧ್ಯಕ್ಷ – ಪದಾಧಿಕಾರಿಗಳ ಪದಗ್ರಹಣ

---Advertisement---

ಸುದ್ದಿಒನ್, ಚಿತ್ರದುರ್ಗ, ಜನವರಿ. 21 : ವಾಸವಿ ಕ್ಲಬ್ ಚಿತ್ರದುರ್ಗ ಫೋರ್ಟ್ ನ ನೂತನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ವಾಸವಿ ಮಹಲ್‍ನಲ್ಲಿ ಸೋಮವಾರ ನಡೆಯಿತು.

ರಾಜೇಶ್ವರಿ ಸಿದ್ದರಾಮ್ ಅಧ್ಯಕ್ಷೆಯಾಗಿ ಕಾರ್ಯದರ್ಶಿ ಸವಿತಾ ನಾಗೇಶ್, ಖಜಾಂಚಿಯಾಗಿ ಸತ್ಯನಾರಾಯಣ ಗುಪ್ತ ಪ್ರಮಾಣ ವಚನ ಸ್ವೀಕರಿಸಿದರು.

ಗೌರ್ವನರ್ ಅಶೋಕ್ ಪ್ರಮಾಣ ವಚನ ಬೋಧಿಸಿದರು. ಇಂಟರ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ದಿಲೀಪ್, ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಈ.ಶ್ರೀನಿವಾಸ್, ವಾಸವಿ ಕ್ಲಬ್ ಚಿತ್ರದುರ್ಗ ಗೌರವಾಧ್ಯಕ್ಷ ಎಸ್.ಎನ್.ಕಾಶಿ ವಿಶ್ವನಾಥಶೆಟ್ಟಿ, ರೀಜನಲ್ ಚೇರ್ ಪರ್ಸನ್ ಕೋಟೇಶ್ವರ ಗುಪ್ತ, ಕ್ಯಾಬಿನೆಟ್ ಸೆಕ್ರೆಟರಿ ಕೇಶವ್, ಖಜಾಂಚಿ ಹರೀಶ್, ಕ್ಲಬ್‍ನ ಕಾರ್ಯಕಾರಿ ಸದಸ್ಯರು, ಆರ್ಯವೈಶ್ಯ ಸಂಘದ ಪದಾಧಿಕಾರಿಗಳು ಪದಗ್ರಹಣ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment