ಇತ್ತಿಚೆಗಷ್ಟೇ ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿತ್ತು. ಇದೀಗ ಮದುವೆಯೂ ಸದ್ದಿಲ್ಲದೆ ನಡೆದಿದೆ. ಬಹುಕಾಲದ ಗೆಳತಿಯೊಂದಿಗೆ ವಾಸುಕಿ ವೈಭವ್ ಮದುವೆಯಾಗಿದ್ದು, ಎಚ್ಚರಿಗೂ ಅಚ್ಚರಿಯಾಗಿದೆ.
ತಮ್ಮ ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆಗೆ ಮದುವೆಯಾಗಿದ್ದಾರೆ. ವಿವಾಹದ ಫೋಟೋಗಳು, ವಿಡಿಯೋಗಳು ವೈರಲ್ ಆಗುತ್ತಿವೆ. ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹ ಬಂಧನಕ್ಲೆ ಒಳಗಾಗಿದ್ದಾರೆ.
ವಾಸುಕಿ ವೈಭವ್ ಹಾಗೂ ಬೃಂದಾ ಪ್ರಕಾಶ್ ಪ್ರೀತಿ ಮಾಡುತ್ತಿದ್ದರು.ವ ಬೃಂದಾ ಪ್ರಕಾಶ್ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದಾರೆ. ರಂಗಭೂಮಿಯಲ್ಲಿ ಸಕ್ರೀಯರಾಗಿದ್ದಾರೆ. ಇನ್ನು ವಾಸುಕಿ ವೈಭವ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಹಾಕಿದ್ದಾರೆ. ‘ಹೊಸ ಪ್ರಯಾಣ ಆರಂಭವಾಗುತ್ತಿದೆ. ನಿಮ್ಮೆಲ್ಲರ ಆಶೀರ್ವಾದ ಹಾಗೂ ಹಾರೈಕೆ ಬೇಕು’ ಎಂದು ಪೋಸ್ಟ್ ಹಾಕಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












