Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉತ್ತಮ ಸಾಧನೆಯ ಗರಿ ಸಾಣಿಕೆರೆ ವೇದ ಕಾಲೇಜು ಜಯಭೇರಿ

---Advertisement---

ಚಳ್ಳಕೆರೆ, ಏಪ್ರಿಲ್. 08 : 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಪ್ರತಿ ವರ್ಷದ ಹಾಗೆ ಈ ಬಾರಿಯೂ ಸಾಣಿಕೆರೆಯ ವೇದ ಪಿಯು ಕಾಲೇಜು ಉತ್ತಮ ಸಾಧನೆಯೊಂದಿಗೆ ಹೊರಹೊಮ್ಮಿದೆ.

ವಾಣಿಜ್ಯ ವಿಭಾಗದಲ್ಲಿ ಸತತ ನಾಲ್ಕನೇ ವರ್ಷ 100% ಪ್ರತಿಶತ ಫಲಿತಾಂಶ, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 100% ಫಲಿತಾಂಶ ಹಾಗೂ ಕಾಲೇಜಿನ ಒಟ್ಟಾರೆ 98.51% ಫಲಿತಾಂಶವನ್ನು ತನ್ನ ಮುಡಿಗೇರಿಸಿಕೊಂಡಿದೆ.

ವಾಣಿಜ್ಯ ವಿಭಾಗದಲ್ಲಿ ಲಕ್ಷ್ಮಿ ಆರ್ (580),ವಿಜ್ಞಾನ ವಿಭಾಗದಲ್ಲಿ ಭೂಮಿಕಾ ಎಸ್(575). ವೈಭವನ್,ಎಸ್(571) ಮತ್ತು 13 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳಿಂದ ತೇರ್ಗಡೆಗೊಂಡಿದ್ದಾರೆ.

ಈ ಎಲ್ಲಾ ಉತ್ತಮ ಫಲಿತಾಂಶಕ್ಕೆ ಕಾರಣಿಭೂತರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮತ್ತು ಉಪನ್ಯಾಸ ವೃಂದದವರಿಗೆ ವೇದ ಶೈಕ್ಷಣಿಕ ಸಂಸ್ಥಾಪಕರು ‘ಡಿ. ಟಿ.ರವೀಂದ್ರ’ ,ಕಾರ್ಯದರ್ಶಿಗಳು’ ಕಿರಣ್ , ವ್ಯವಸ್ಥಾಪಕರು ‘ವಿಜಯ್ ‘ಪ್ರಾಂಶುಪಾಲರು ಸಂದೀಪ್ ಮತ್ತು ವೇದ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment