ವಿಶ್ವಗುರು ಬಸವಣ್ಣನವರಿಗೆ ಮಸಿ ಬಳಿದು ಅವಮಾನ : ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಪ್ರತಿಭಟನೆ

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಡಿ.22) : ವಿಶ್ವಗುರು ಬಸವಣ್ಣನವರಿಗೆ ಮಸಿ ಬಳಿದು ಅವಮಾನ ಮಾಡಿರುವ ಎಂ.ಇ.ಎಸ್.ಮತ್ತು ಶಿವಸೇನೆ ಪುಂಡರನ್ನು ಗಂಡಿಪಾರು ಮಾಡುವಂತೆ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿ ಅವಮಾನ ಮಾಡಿರುವ ಎಂ.ಇ.ಎಸ್. ಮತ್ತು ಶಿವಸೇನೆ ಕಿಡಿಗೇಡಿಗಳನ್ನು ಶಿಕ್ಷಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಸಿದರು.
ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್, ಗೌರವಾಧ್ಯಕ್ಷ ಕೆ.ಸಿ.ಗಂಗಾಧರಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರಸ್ವಾಮಿ, ರಾಜ್ಯ ಕಾರ್ಯದರ್ಶಿ ಪ್ರವೀಣ್‍ಕುಮಾರ್ ಎಸ್.ಎಂ.ಎಲ್, ಉಪಾಧ್ಯಕ್ಷ ಎಂ.ಎಸ್.ಗಿರೀಶ್, ವಿಜಯಕುಮಾರ್ ಎಲ್.ಎಂ, ವಿಜಯಕುಮಾರ್ ಆಲಘಟ್ಟ, ಮನು, ಶಿವು ಜಾಲಿಕಟ್ಟೆ, ಸದಾಶಿವಪ್ಪ ಜಮೀನ್‍ದಾರ್, ಗಾರೆಹಟ್ಟಿ ತಿಪ್ಪೇಸ್ವಾಮಿ, ಜಿತೇಂದ್ರ ಎನ್.ಹುಲಿಕುಂಟೆ, ಚಂದ್ರಪ್ಪ ಸಿ, ಜಯಣ್ಣ, ದೊಡ್ಡಸಿದ್ದವ್ವನಹಳ್ಳಿ ಪರಮೇಶ್, ಜಯಣ್ಣ ಭಟ್ಟರು, ಹರೀಶ್, ಯೋಗೇಶ್ ಯಲಗಟ್ಟಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

suddionenews

Recent Posts

ಪ್ರೊ.ಜಿ.ಪರಮೇಶ್ವರಪ್ಪ ಆಯ್ಕೆಗೆ ಟೀಕಾ ಸುರೇಶ ಗುಪ್ತ ಸಂತಸ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರೊ.ಜಿ.ಪರಮೇಶ್ವರಪ್ಪ ಅವರು ಮಿತಬಾಷಿ, ವಿದ್ಯಾರ್ಥಿಗಳ…

54 minutes ago

ಚಿತ್ರದುರ್ಗ ಬಿಜೆಪಿ ಜಿಲ್ಲಾಧ್ಯಕ್ಷರ ಸ್ಥಾನ ಶೋಷಿತ ಸಮುದಾಯದವರಿಗೆ ನೀಡುವಂತೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 28…

1 hour ago

ಸಂವಿಧಾನ ರಕ್ಷಣೆಯಿಂದ ಮಾತ್ರ ನೆಮ್ಮದಿಯ ಜೀವನ : ಸಚಿವ ಸತೀಶ್ ಜಾರಕಿಹೊಳಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

1 hour ago

ಭಾರತದ ಯುವಸಮೂಹ ಜಾಗತಿಕ ವಿಜ್ಞಾನದ ನಾಯಕತ್ವ ವಹಿಸುವುದು ಅಗತ್ಯ : ಡಾ. ಜಿ.ಎನ್. ಮಲ್ಲಿಕಾರ್ಜುನಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಭಾರತದ ಸಂಜಾತರಿಗೆ ಮಾತ್ರ ವಿಜ್ಞಾನದಲ್ಲಿ ಅನೇಕ ನೊಬೆಲ್ ಪ್ರಶಸ್ತಿಗಳು ದೊರೆತಿವೆ. ಆದರೆ ಇದುವರೆವಿಗೂ…

2 hours ago

ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳ ಮುಂದೂಡಿಕೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಮಾ. 9 ಮತ್ತು 10 ರಂದು ಹೊಳಲ್ಕೆರೆಯಲ್ಲಿ ಏರ್ಪಡಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ…

2 hours ago

ಅತಿಥಿ ಶಿಕ್ಷಕರ ನೇಮಕಾತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ಚಿತ್ರದುರ್ಗ ಫೆ. 28 :  ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2025-6 ನೇ ಸಾಲಿನ ಒಂದು ವರ್ಷದ ಅವಧಿಗೆ ಹಿರಿಯೂರು…

2 hours ago