ವೆಂಕಟೇಶಪ್ಪ ನಿಧನ

ಚಿತ್ರದುರ್ಗ, (ಜ.03) : ನಗರದ ವಿದ್ಯಾನಗರ ನಿವಾಸಿ ವೈ. ವೆಂಕಟೇಶಪ್ಪ (84) ಮಂಗಳವಾರ ಮಧ್ಯಾನ್ಹ ನಿಧನರಾದರು.

ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಅತ್ಯಕ್ರಿಯೆ ನಾಳೆ(ಬುಧವಾರ) ಮಧ್ಯಾನ್ಹ 12 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂಪರ್ಕ ಸಂಖ್ಯೆ : 98452 94460

suddionenews

Recent Posts

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇರುವವರು ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದು…!

ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…

3 hours ago

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…

5 hours ago

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

15 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

16 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

16 hours ago