Connect with us

Hi, what are you looking for?

ಪ್ರಮುಖ ಸುದ್ದಿ

ಹಿರಿಯ ಪತ್ರಕರ್ತ, ಮಧ್ಯಪ್ರದೇಶದ ಮಾಜಿ ಸಿಎಂ ನಿಧನ

ನವದೆಹಲಿ :ಹುಟ್ಟುಹಬ್ಬ ಆಚರಿಸಿಕೊಂಡ ಒಂದು ದಿನದ ನಂತರ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ, ಹಿರಿಯ ಪತ್ರಕರ್ತ ಮೋತಿಲಾಲ್ ವೋರಾ (93) ನಿಧನರಾಗಿದ್ದಾರೆ. ಭಾನುವಾರ ರಾತ್ರಿ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹಲವು ವರ್ಷ ಪತ್ರಿಕೋದ್ಯಮಕ್ಷೇತ್ರದಲ್ಲಿ ಕೆಲಸ ಮಾಡಿದ ಮೋತಿಲಾಲ್ ವೋರಾ, 1968ರಲ್ಲಿ ರಾಜಕೀಯ ಪ್ರವೇಶಿಸಿದರು. 1977 ಮತ್ತು 1980ರಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು. 1983ರಲ್ಲಿ ಸಂಪುಟ ದರ್ಜೆ ಸಚಿವರಾದರು. 1985ರಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

8 ಕೋಟಿ ಜನರು ಭಾಗವಹಿಸುವ ಸಾಧ್ಯತೆ ರೈತರ ಮಾಡಿದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ದಿಗ್ಬಂಧನಗೊಳಿಸುವ ಯೋಜನೆ ಪೆಟ್ರೋಲಿಯಂ ಬೆಲೆಗಳು, ಇ-ವೇ ಬಿಲ್ ನಿಬಂಧನೆಗಳ ವಿರುದ್ಧ ಪ್ರತಿಭಟನೆ ನವದೆಹಲಿ:  ದಿನದಿಂದ ದಿನಕ್ಕೆ ಏರುತ್ತಿರುವ, ಶತಕದ...

ಪ್ರಮುಖ ಸುದ್ದಿ

ನವದೆಹಲಿ : ಯೋಗ ಗುರು ಮತ್ತು ಪತಂಜಲಿ ಸಂಸ್ಥೆಯ ಸಂಸ್ಥಾಪಕ ರಾಮದೇವ್ ಬಾಬಾ ಅವರನ್ನು ಬಂಧಿಸುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.  ಕರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಪತಂಜಲಿ ಇತ್ತೀಚೆಗೆ ‘ಕೊರೊನಿಲ್’ ಎಂಬ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಈ...

ಪ್ರಮುಖ ಸುದ್ದಿ

ವಾರದಲ್ಲಿ 87 ಸಾವಿರ ಹೊಸ ಪ್ರಕರಣಗಳು ವ್ಯಾಕ್ಸಿನೇಷನ್ ತ್ವರಿತಗೊಳಿಸಲು ರಾಜ್ಯಗಳಿಗೆ ಕೇಂದ್ರ ಪತ್ರ ಮತ್ತೊಮ್ಮೆ ಲಾಕ್‌ಡೌನ್ ನತ್ತ ಮಹಾರಾಷ್ಟ್ರ ಸರ್ಕಾರದ ಚಿತ್ತ ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದ ಆರೋಗ್ಯ ಇಲಾಖೆ ನವದೆಹಲಿ: ಕರೋನಾ...

ಕ್ರೀಡಾ ಸುದ್ದಿ

ಚೆನ್ನೈ : ಐಪಿಎಲ್ 2021 ಮಿನಿ ಹರಾಜಿನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಮೌನ...

ಪ್ರಮುಖ ಸುದ್ದಿ

ವಾಟ್ಸಾಪ್ ಯಾವ ಘಳಿಗೆಯಲ್ಲಿ ಹೊಸ ಗೌಪ್ಯತೆ ನೀತಿ ನಿಯಮಗಳು ಜಾರಿ ಮಾಡಿತೋ, ಆವಾಗಿನಿಂದ ದುರದೃಷ್ಟ ವಕ್ಕರಿಸಿದಂತಿದೆ. ಒಂದೆಡೆ, ವಾಟ್ಸಾಪ್ ಅದರ ಪ್ರತಿಸ್ಪರ್ಧಿ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಗಳನ್ನು ಡೌನ್‌ಲೋಡ್ ಮಾಡಲು ಮುಂದಾಗುತ್ತಿದ್ದಾರೆ....

ಪ್ರಮುಖ ಸುದ್ದಿ

ಮಧ್ಯಪ್ರದೇಶ : ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮದವರು ದಿಗ್ವಿಜಯ್ ಸಿಂಗ್ ಅವರಿಗೆ...

ಪ್ರಮುಖ ಸುದ್ದಿ

ಅಪ್ಪಿ ತಪ್ಪಿ ಕಳ್ಳರ ಮುಂದೇನಾದ್ರೂ ಕ್ಯಾಮೆರಾ ಕಂಡ್ರೆ ಇನ್ನೆಲ್ಲಿ ಸಿಕ್ಕಿಬೀಳ್ತಿವೋ ಅಂತ ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ತಾರೆ. ಆದ್ರೆ ಇಲ್ಲೊಬ್ಬ ಕಳ್ಳ ಅದಕ್ಕೆ ವಿರುದ್ಧ, ವರದಿಗಾರನ ಹತ್ತಿರವೇ ಹಣ ದೋಚಿದ್ದಾನೆ. ಅದು ವರದಿಗಾರ ಅವರ...

ಪ್ರಮುಖ ಸುದ್ದಿ

ನವದೆಹಲಿ: ತೈಲ ಕಂಪನಿಗಳು ಸತತ 11 ನೇ ದಿನವೂ ಇಂಧನ ದರವನ್ನು ಹೆಚ್ಚಿಸಿವೆ. ಶುಕ್ರವಾರ, ಪೆಟ್ರೋಲ್ ದರವನ್ನು ಪ್ರತಿ ಲೀಟರ್‌ಗೆ 31 ಪೈಸೆ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ 33 ಪೈಸೆ ಹೆಚ್ಚಿಸಲಾಗಿದೆ. ಇದರ...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ ಹಿನ್ನೆಲೆಯಲ್ಲಿ ಒಂದು ವರ್ಷದಿಂದ ದೆಹಲಿಗೆ ತೆರಳದ ವಿಪಕ್ಷ ನಾಯಕ ಸಿದ್ದರಾಮಯ್ಯ ಮಂಗಳವಾರ ಧಿಡೀರ್ ದೆಹಲಿ ಪ್ರವಾಸ ಬೆಳೆಸಿದರು. ದೆಹಲಿಯ ಜನಪಥ್ ನಿವಾಸದಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ,...

error: Content is protected !!