ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ಕಂಟ್ರೋಲ್ ಗೆ ಸರ್ಕಾರ ಕೂಡ ಮುಂಜಾಗ್ರತೆ ವಹಿಸುತ್ತಿದೆ. ಈ ಬೆನ್ನಲ್ಲೇ ಸಾಕಷ್ಟು ಜನರಿಗೆ ಸೋಂಕು ತಗುಲಿದೆ. ಇದೀಗ ಉಪರಾಷ್ಟ್ರಪತಿ ಅವರಿಗೂ ಸೋಂಕು ಕಾಣಿಸಿಕೊಂಡಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಈ ಸಂಬಂಧ ಅವರೇ ಟ್ವೀಟ್ ಮಾಡಿದ್ದು, ಎಚ್ಚರಿಕೆಯಿಂದಿರಲು ತಿಳಿಸಿದ್ದಾರೆ. ಜೊತೆಗೆ ಹೈದರಾಬಾದ್ ನಲ್ಲಿ ಕ್ವಾರಂಟೈನ್ ಆಗಿರುವ ಬಗ್ಗೆ ತಿಳಿಸಿದ್ದಾರೆ.
ನಾನು ಕೋವಿಡ್ ಸೋಂಕಿಗೆ ತುತ್ತಾಗಿದ್ದೇನೆ. ಹೀಗಾಗಿ ಸೆಲ್ಫ್ ಕ್ವಾರಂಟೈನ್ ಆಗಿದ್ದು, ವಿಶ್ರಾಂತಿ ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆಯಲ್ಲಿದ್ದವರು ಟೆಸ್ಟ್ ಮಾಡಿಸಿಕೊಳ್ಳಿ. ಜೊತೆಗೆ ಸೆಲ್ಫ್ ಕ್ವಾರಂಟೈನ್ ಆಗಿ ಎಂದಿದ್ದಾರೆ.
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…