Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಧಾನ ಪರಿಷತ್ ಚುನಾವಣೆ: ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬಿಜೆಪಿ ಉಸ್ತುವಾರಿಗಳ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಜೂ. 06 : ಮುಂಬರುವ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಾರ್ಟಿವತಿಯಿಂದ ಕ್ಷೇತ್ರ ಸಂಯೋಜಕರು ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ರವರು ಆದೇಶವನ್ನು ಹೊರಡಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕ್ಷೇತ್ರ ಸಂಯೋಜಕರಾಗಿ ಎಸ್.ಕೇಶವಪ್ರಸಾದ್, ಜಿಲ್ಲಾ ಉಸ್ತುವಾರಿಗಳಾಗಿ ಚಿತ್ರದುರ್ಗ ಜಿಲ್ಲೆಗೆ ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ದೇವರಾಜ್ ಅರಸ್ ವಿದ್ಯಾ ಸಂಸ್ಥೆಯ ಸಿಇಓ ರಘುಚಂದನ್‍ರವರನ್ನು ನೇಮಕ ಮಾಡಿ ಆದೇಶವನ್ನು ನೀಡಿದ್ದಾರೆ. ಇದೇ ರೀತಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸಂಬಂಧಿಸಿದ ಉಳಿದ ನಾಲ್ಕು ಜಿಲ್ಲೆಗಳಿಗೂ ಸಹಾ ಜಿಲ್ಲಾ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now