ಬೆಂಗಳೂರು : ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದ 10 ವಿದ್ಯಾರ್ಥಿಗಳು ಟಾಪ್ ಲೀಸ್ಟ್ ನಲ್ಲಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅದರಲ್ಲಿ ಬೆಂಗಳೂರಿನ ವಿಘ್ನೇಶ್ ನಟರಾಜ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದಿರುವ ವಿಘ್ನೇಶ್ ನಟರಾಜ್, ಸಿಇಟಿಯಲ್ಲಿ 96.11 ಪರ್ಸಂಟೇಜ್ ಪಡೆದಿದ್ದಾರೆ. ಇನ್ನು ಪಬ್ಲಿಕ್ ಪರೀಕ್ಷೆಯಲ್ಲಿ 99.67 ಪರ್ಸಂಟೇಜ್ ತೆಗೆದಿದ್ದರು. ಒಟ್ಟು 97.886 ಪರ್ಸಂಟೇಜ್ ನಿಂದ ಫಸ್ಟ್ ರ್ಯಾಂಕ್ ಪಡೆದಿದ್ದಾರೆ.
ಅರ್ಜುನ್ ಕೃಷ್ಣಸ್ವಾಮಿ 2ನೇ ರ್ಯಾಂಕ್, ಹು-ಧಾ ಸಮೃದ್ದ್ ಶೆಟ್ಟಿ 3ನೇ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿಯ ಮಾಧವ್ ಸೂರ್ಯ, ಬೆಂಗಳೂರಿನ ಸುಜಿತ್ ಅಡಿಗಾ, ಉಜ್ವಲ್ ಎಲ್ ಶಂಕರ್, ರಿಶಿತ್ ಗುಪ್ತ, ಅಭಿನವ್ ಸೇರಿದಂತೆ ಹತ್ತು ಜನ ರ್ಯಾಂಕ್ ಪಡೆದಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…